ಬೆಂಗಳೂರಿನ ‘ವಾಹನ ಸವಾರ’ರೇ ಗಮನಿಸಿ: ಏ.1ರಿಂದ ಈ ಮಾರ್ಗದಲ್ಲಿ ಒಂದು ವರ್ಷ ‘ಸಂಚಾರ ಬಂದ್’

ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿಯ ಹಿನ್ನಲೆಯಲ್ಲಿ ಬೆಂಗಳೂರಿನ ಮೈಕೋ ಲೇಔಟ್ ನಿಂದ ಆನೆಪಾಳ್ಯದವರೆಗೆ ಉತ್ತರ ದಿಕ್ಕಿನ ಮಾರ್ಗವನ್ನು ಒಂದು ವರ್ಷ ಬಂದ್ ಮಾಡಲಾಗಿದೆ.  ಈ ಕುರಿತಂತೆ ಬಿಎಂಆರ್ ಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ಈ ಮೂಲಕ ಸಾರ್ವಜನಿಕರ ಗಮನಕ್ಕೆ ತರುವುದೇನೆಂದರೆ ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ದಕ್ಷಿಣ ಭಾಗದ ಪ್ರವೇಶ ಕಾಮಗಾರಿಯ ನಿರ್ಮಾಣಕ್ಕೆ ಅನುಕೂಲವಾಗುವಂತೆ, ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಉತ್ತರ ದಿಕ್ಕಿನ ಪಥವನ್ನು ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ಸಂಚಾರವನ್ನು ದಿನಾಂಕ 01.04.2024 ರಿಂದ ಒಂದು … Continue reading ಬೆಂಗಳೂರಿನ ‘ವಾಹನ ಸವಾರ’ರೇ ಗಮನಿಸಿ: ಏ.1ರಿಂದ ಈ ಮಾರ್ಗದಲ್ಲಿ ಒಂದು ವರ್ಷ ‘ಸಂಚಾರ ಬಂದ್’