ಬೆಂಗಳೂರು: ಸೆಪ್ಟೆಂಬರ್.16ರ ಇಂದು ಈದ್ ಮಿಲಾದ್ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಕೆಲ ರಸ್ತೆಗಳಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ ಪರ್ಯಾಯ ಮಾರ್ಗದ ರಸ್ತೆಗಳಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ. ಈ ಕುರಿತಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 16/09/2024ರ ಇಂದು ಮುಸ್ಲಿಂ ಬಾಂಧವರು “ಈದ್-ಮಿಲಾದ್ ಹಬ್ಬವನ್ನು ಆಚರಣೆ ಮಾಡಲಿದ್ದು ಈ ಸಂಬಂಧ ನೃಪತುಂಗ ರಸ್ತೆಯಲ್ಲಿನ Y.M.C.A. ಮೈದಾನಕ್ಕೆ ಸಾವಿರಾರು ಜನರು ಅಲಂಕೃತ ವಾಹನ ಹಾಗೂ ಮೆರವಣಿಗೆ ಮೂಲಕ ನಗರದ ವಿವಿಧ ಸ್ಥಳಗಳಿಂದ ಬಂದು … Continue reading ಬೆಂಗಳೂರು ಜನತೆ ಗಮನಕ್ಕೆ: ಇಂದು ‘ಈದ್ ಮಿಲಾದ್’ ಹಿನ್ನಲೆಯಲ್ಲಿ ಈ ರಸ್ತೆಗಳಲ್ಲಿ ‘ಸಂಚಾರ ನಿರ್ಬಂಧ’ | Bengaluru Traffic Update
Copy and paste this URL into your WordPress site to embed
Copy and paste this code into your site to embed