BREAKING: ಬೆಂಗಳೂರಲ್ಲಿ ಮೆಟ್ರೋ ಹಳಿಯ ಮೇಲೆ ಮುರಿದು ಬಿದ್ದ ಮರದ ಕೊಂಬೆ: ನೇರಳೆ ಮಾರ್ಗದಲ್ಲಿ ಸಂಚಾರ ಸ್ಥಗಿತ | Namma Metro

ಬೆಂಗಳೂರು: ನಮ್ಮ ಮೆಟ್ರೋ ರೈಲು ಹಳಿಯ ಮೇಲೆಯೇ ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ, ಕೆಲ ಕಾಲ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತಗೊಂಡು, ಆ ಬಳಿಕ ಮತ್ತೆ ಪುನರಾರಂಭಗೊಂಡಿರುವುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ಸುಮಾರು ಸಂಜೆ 04 .51 ಗಂಟೆಗೆ ಮೆಟ್ರೋ ರೈಲು ಸೆಟ್ #23 ನೇರಳೆ ಮಾರ್ಗದಲ್ಲಿ – ಕಬ್ಬನ್ ಪಾರ್ಕ್ ಅಪ್ ರಾಂಪ್‌ನಲ್ಲಿ ಮರದ ಕೊಂಬೆಯು ವಾಕ್‌ವೇ ನಡುವೆ ಬಿದ್ದು ಚಲಿಸುವ ರೈಲಿಗೆ ಅಡ್ಡಿಯಾಗಿದ್ದ ಕಾರಣ … Continue reading BREAKING: ಬೆಂಗಳೂರಲ್ಲಿ ಮೆಟ್ರೋ ಹಳಿಯ ಮೇಲೆ ಮುರಿದು ಬಿದ್ದ ಮರದ ಕೊಂಬೆ: ನೇರಳೆ ಮಾರ್ಗದಲ್ಲಿ ಸಂಚಾರ ಸ್ಥಗಿತ | Namma Metro