BREAKING: ಬೆಂಗಳೂರಲ್ಲಿ ಆಟೋ ಮೇಲೆ ಮುರಿದು ಬಿದ್ದ ಬೃಹತ್ ಮರ: ಇಬ್ಬರಿಗೆ ಗಾಯ

ಬೆಂಗಳೂರು: ನಗರದಲ್ಲಿ ಭಾರೀ ಮಳೆ ಗಾಳಿಯಿಂದಾಗಿ ಬೃಹತ್ ಮರವೊಂದು ಆಟೋ ಮೇಲೆ ಉರುಳಿ ಬಿದ್ದಿದೆ. ಈ ಪರಿಣಾಮ ಆಟೋ ಜಖಂ ಆಗಿದ್ದರೇ, ಚಾಲಕ ಸೇರಿ ಇಬ್ಬರಿಗೆ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿಯಲ್ಲಿ ಆಟೋ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದಿದೆ. ಇದರಿಂದಾಗಿ ಆಟೋ ಚಾಲಕ ದಿವಾಕರ್ ಎಂಬುವರ ಕಾಲು ಮುರಿದಿದೆ. ಅಲ್ಲದೇ ಮತ್ತೋರ್ವ ಪ್ರಯಾಣಿಕನಿಗೆ ಗಾಯವಾಗಿದೆ. ಬಿಬಿಎಂಪಿಯ ನಿರ್ಲಕ್ಷ್ಯವೇ ಆಟೋ ಮರದ ಮೇಲೆ ಉರುಳಿ ಬೀಳುವುದಕ್ಕೆ ಕಾರಣ ಎನ್ನಲಾಗುತ್ತಿದೆ. ಮರ ಒಣಗಿದ್ದ ಸ್ಥಿತಿಯಲ್ಲಿ … Continue reading BREAKING: ಬೆಂಗಳೂರಲ್ಲಿ ಆಟೋ ಮೇಲೆ ಮುರಿದು ಬಿದ್ದ ಬೃಹತ್ ಮರ: ಇಬ್ಬರಿಗೆ ಗಾಯ