ಬೆಂಗಳೂರಲ್ಲಿ ಮುಂದುವರೆದ ಪುಂಡರ ಅಟ್ಟಹಾಸ: ಇಬ್ಬರು ಯುವಕ ಮೇಲೆ ಹಲ್ಲೆ

ಬೆಂಗಳೂರು: ನಗರದಲ್ಲಿ ಪುಂಡರ ಅಟ್ಟಹಾಸ ಮುಂದುವರೆದಿದೆ. ಇಬ್ಬರು ಯುವಕ ಮೇಲೆ ಹಲ್ಲೆ ಮಾಡಿರುವಂತ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಮೈಸೂರು ರಸ್ತೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಈ ಘಟನೆ ನಡೆದಿದೆ. ಪೆಟ್ರೋಲ್ ಹಾಕಿಸಿಕೊಳ್ಳುತ್ತಿದ್ದಂತ ಇಬ್ಬರು ಯುವಕ ಮೇಲೆ ಪುಂಡರಿಂದ ಹಲ್ಲೆ ಮಾಡಲಾಗಿದೆ. ಕಾರಿಗೆ ಪೆಟ್ರೋಲ್ ಹಾಕಿಸುತ್ತಿದ್ದಂತ ಯುವಕರಿಬ್ಬರ ಮೇಲೆ ಪುಂಡರು ಹಲ್ಲೆ ಮಾಡಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆಯ ಪೊಲೀಸರು ಆಗಮಿಸಿದ್ದರು. ಓರ್ವ ಪುಂಡನನ್ನು ಹಿಡಿದು, ವಿಚಾರಣೆ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದಂತ … Continue reading ಬೆಂಗಳೂರಲ್ಲಿ ಮುಂದುವರೆದ ಪುಂಡರ ಅಟ್ಟಹಾಸ: ಇಬ್ಬರು ಯುವಕ ಮೇಲೆ ಹಲ್ಲೆ