ಬೆಂಗಳೂರು: ಈಗಾಗಲೇ ಹಲವು ಸಾಧಕರಿಗೆ ಗೌರವ ಡಾಕ್ಟರೇಟ್ ( Honorary Doctorate ) ನೀಡಿರುವಂತ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಈಗ ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ (Sandalwood Senior Actor Dwarakish ) ಅವರಿಗೆ ನೀಡುವುದಾಗಿ ಘೋಷಿಸಿದೆ.
ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ
ಈ ಕುರಿತಂತೆ ಬೆಂಗಳೂರು ವಿವಿಯಿಂದ ( Bangalore University ) ಮಾಹಿತಿಯನ್ನು ಬಿಡುಗಡೆ ಮಾಡಲಾಗಿದ್ದು, 57ನೇ ಘಟಿಕೋತ್ಸವದ ಸಲುವಾಗಿ ಚಿತ್ರನಟ ದ್ವಾರಕೀಶ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂಬುದಾಗಿ ತಿಳಿಸಿದೆ.
‘ನಟ ವಿದ್ಯಾಭರಣ್’ ಆಡಿಯೋ ವೈರಲ್ ವಿಚಾರ: ತನಿಖೆಗಾಗಿ ‘ಬೆಂಗಳೂರು ನಗರ ಪೊಲೀಸ್ ಕಮೀಷನರ್’ಗೆ ದೂರು
ಅಂದಹಾಗೇ ಡಿಸೆಂಬರ್ 3ರಂದು ಬೆಂಗಳೂರು ವಿವಿಯ 57ನೇ ಘಟಿಕೋತ್ಸವ ನಡೆಯಲಿದೆ. ಈ ವೇಳೆ ಚಿತ್ರನಟ ದ್ವಾರಕೀಶ್ ಸೇರಿದಂತೆ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ.
‘ಶರಾವತಿ ಸಂತ್ರಸ್ತ’ರಿಗೆ ತೊಂದರೆಯಾಗದಂತೆ ಕ್ರಮ – ಸಿಎಂ ಬಸವರಾಜ ಬೊಮ್ಮಾಯಿ