ಬೆಂಗಳೂರು ಕಾಲ್ತುಳಿತದ ಪ್ರಕರಣ: CAT ಆದೇಶದ ಬಗ್ಗೆ ಸೂಕ್ತ ತೀರ್ಮಾನ – ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ,ಕೇಂದ್ರ ಆಡಳಿತ ನ್ಯಾಯಮಂಡಳಿಯ ಐಪಿಎಸ್ ಅಧಿಕಾರಿಗಳ ಅಮಾನತ್ತು ಆದೇಶವನ್ನು ರದ್ದು ಮಾಡಿರುವ ಬಗ್ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿ ‘ವಾರ್ತಾ ಸೌಧ’ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅವಕಾಶ ದೊರೆತಿದ್ದರಿಂದ ಮುಖ್ಯಮಂತ್ರಿಯಾದೆ-ಸಿಎಂ ಶಾಸಕ ಬಿ.ಆರ್.ಪಾಟೀಲ್ ರವರು ಸಿದ್ದರಾಮಯ್ಯರವರು ಅದೃಷ್ಟದಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಅವರ … Continue reading ಬೆಂಗಳೂರು ಕಾಲ್ತುಳಿತದ ಪ್ರಕರಣ: CAT ಆದೇಶದ ಬಗ್ಗೆ ಸೂಕ್ತ ತೀರ್ಮಾನ – ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed