BREAKING: ಬೆಂಗಳೂರಿನ ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ: ಪರಿಶೀಲನೆಗೆ ವಿಶೇಷ ಅಧಿಕಾರಿಗಳ ನೇಮಕ

ಬೆಂಗಳೂರು: ನಗರದಲ್ಲಿನ ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮದ ( Revision of electoral rolls illegal ) ನಂತ್ರ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯನ್ನು ಶೇ. 100 ರಷ್ಟು ಪರಿಶೀಲನೆ ಮಾಡಲು ವಿಶೇಷ ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ. BIG NEWS: ನಾವು ಮತ್ತೆ ಅಧಿಕಾರಕ್ಕೆ ಬಂದರೇ ಉಚಿತವಾಗಿ 10 ಕೆಜಿ ಅಕ್ಕಿ ವಿತರಣೆ – ಸಿದ್ಧರಾಮಯ್ಯ ಘೋಷಣೆ ಈ ಕುರಿತಂತೆ ಬಿಬಿಎಂಪಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ನಗರದ ಶಿವಾಜಿನಗರ, ಚಿಕ್ಕಪೇಟೆ, ಮಹದೇವಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯನ್ನು … Continue reading BREAKING: ಬೆಂಗಳೂರಿನ ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ: ಪರಿಶೀಲನೆಗೆ ವಿಶೇಷ ಅಧಿಕಾರಿಗಳ ನೇಮಕ