ಬೆಂಗಳೂರು: ನಾಳೆ ಈ ವಾರ್ಡ್‌ಗಳ ನೀರಿನ ಅದಾಲತ್, ನಿಮ್ಮ ಸಮಸ್ಯೆಗೆ ಸಿಗಲಿದೆ ಪರಿಹಾರ!

ಬೆಂಗಳೂರು: ಬೆಂಗಳೂರು ಜಲ ಮಂಡಳಿಯ ವಿವಿಧ ಉಪ ವಿಭಾಗಗಳಾದ ಪೂರ್ವ-1-1, ಪೂರ್ವ-2-1, ಆಗ್ನೇಯ -1, ಆಗ್ನೇಯ -4, ಪಶ್ಚಿಮ -1-1, ಪಶ್ಚಿಮ -2-1, ವಾಯುವ್ಯ – 1, ವಾಯುವ್ಯ – 3, ಕೇಂದ್ರ-1-1 ಈಶಾನ್ಯ – 1 ಮತ್ತು ಉತ್ತರ-1-1, ಉಪವಿಭಾಗಗಳಲ್ಲಿ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದು ಕೊರತೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಮಾರ್ಚ್ 7ರಂದು ಬೆಳಿಗ್ಗೆ 9.30 ಗಂಟೆಯಿಂದ … Continue reading ಬೆಂಗಳೂರು: ನಾಳೆ ಈ ವಾರ್ಡ್‌ಗಳ ನೀರಿನ ಅದಾಲತ್, ನಿಮ್ಮ ಸಮಸ್ಯೆಗೆ ಸಿಗಲಿದೆ ಪರಿಹಾರ!