ಬೆಂಗಳೂರಲ್ಲಿ ನೀರಿನ ಸಮಸ್ಯೆ: ‘ಆನ್ ಲೈನ್’ನಲ್ಲಿ ‘ನೀರಿನ ಟ್ಯಾಂಕರ್’ ಆರ್ಡರ್ ಮಾಡುವುದು ಹೇಗೆ? ಇಲ್ಲಿದೆ ಡೀಟೆಲ್ಸ್

ಬೆಂಗಳೂರು: ನಗರದಲ್ಲಿ ಬೇಸಿಗೆಯ ಈ ಹೊತ್ತಿನಲ್ಲಿ ನೀರಿನ ಅಭಾವ ಹೆಚ್ಚಾಗಿದೆ. ನೀರಿನ ಆಹಾಕಾರ ತೀರಿಸೋದಕ್ಕೆ ರಾಜ್ಯ ಸರ್ಕಾರದಿಂದಲೇ ನೀರಿನ ಟ್ಯಾಂಕರ್ ಮೂಲಕ ಉಚಿತವಾಗಿ ನೀರು ಸರಬರಾಜು ಮಾಡಲಾಗುತ್ತಿದೆ. ಇದರ ನಡುವೆಯೂ ಟೆಕ್ನಾಲಜಿ ಮುುಂದುವರೆದಂತೆ ನೀರಿನ ಟ್ಯಾಂಕರ್ ಅನ್ನು ಈಗ ಆನ್ ಲೈನ್ ನಲ್ಲಿ ಆರ್ಡರ್ ಮಾಡಬಹುದಾಗಿದೆ. ಅದು ಹೇಗೆ ಅಂತ ಮುಂದೆ ಓದಿ. ಕರ್ನಾಟಕವು ನಿಜವಾಗಿಯೂ ಕಷ್ಟದ ಸಮಯವನ್ನು ಎದುರಿಸುತ್ತಿದೆ. ನೀರಿನ ಕೊರತೆಯು ನಾಗರಿಕರ ಜೀವನೋಪಾಯದಲ್ಲಿ ತೊಂದರೆಗಳಿಗೆ ಕಾರಣವಾಗಿದೆ. ವರದಿಗಳ ಪ್ರಕಾರ, ನೀರಿನ ಕೊರತೆಯನ್ನು ಉಲ್ಲೇಖಿಸಿ ಖಾಸಗಿ … Continue reading ಬೆಂಗಳೂರಲ್ಲಿ ನೀರಿನ ಸಮಸ್ಯೆ: ‘ಆನ್ ಲೈನ್’ನಲ್ಲಿ ‘ನೀರಿನ ಟ್ಯಾಂಕರ್’ ಆರ್ಡರ್ ಮಾಡುವುದು ಹೇಗೆ? ಇಲ್ಲಿದೆ ಡೀಟೆಲ್ಸ್