ಬೆಂಗಳೂರು ನೀರಿನ ಸಮಸ್ಯೆ: 556 ಕೋಟಿ ರೂ.ಗಳ ‘ಕ್ರಿಯಾ ಯೋಜನೆ’ ಸಿದ್ಧಪಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಬೆಂಗಳೂರು: ಮುಂಬರುವ ಕುಡಿಯುವ ನೀರಿನ ಕೊರತೆಯನ್ನು ನೀಗಿಸಲು ಸರ್ಕಾರ ಸಮಗ್ರ ಯೋಜನೆಯನ್ನು ರೂಪಿಸಿದ್ದು, ಇದಕ್ಕಾಗಿ 556 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರ ತಿಳಿಸಿದ್ದಾರೆ. ಶಾಸಕರು ತಮ್ಮ ೧೦ ಕೋಟಿ ರೂ.ಗಳ ಅನುದಾನವನ್ನು ಸಂಬಂಧಿತ ಯೋಜನೆಗಳಿಗೆ ಬಳಸಲು ನಾನು ಸೂಚನೆ ನೀಡಿದ್ದೇನೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 148 ಕೋಟಿ ರೂ., ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ಬಿ0) 128 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ. ಮುಂದಿನ … Continue reading ಬೆಂಗಳೂರು ನೀರಿನ ಸಮಸ್ಯೆ: 556 ಕೋಟಿ ರೂ.ಗಳ ‘ಕ್ರಿಯಾ ಯೋಜನೆ’ ಸಿದ್ಧಪಡಿಸಿದ ರಾಜ್ಯ ಸರ್ಕಾರ