ಬೆಂಗಳೂರು ಜನತೆಗೆ ಮತ್ತೊಂದು ಶಾಕ್: ಏಪ್ರಿಲ್ ನಿಂದ ಕಸಕ್ಕೆ ಶುಲ್ಕ, ನೀರಿನ ದರ 1 ಪೈಸೆ ಏರಿಕೆ
ಬೆಂಗಳೂರು: ನಗರದ ಜನತೆಗೆ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಈಗ ಮೆಟ್ರೋ, ಬಸ್ ಪ್ರಯಾಣ ದರ ಏರಿಕೆ ಬೆನ್ನಲ್ಲೇ ರಾಜಧಾನಿ ಜನತೆಗೆ ಮತ್ತಷ್ಟು ಹೊರೆಯ ತೂಗುಗತ್ತಿ ಎದುರಾಗಿದೆ. ಏಪ್ರಿಲ್ ನಿಂದ ಕಸಕ್ಕೆ ಶುಲ್ಕ ನೀಡಬೇಕು. ನೀರಿನ ದರ 1 ಪೈಸೆ ಕೂಡ ಏರಿಕೆಯಾಗಲಿದೆ. ಹೌದು.. ಬೆಂಗಳೂರಲ್ಲಿ ಮೆಟ್ರೋ, ಬಸ್ ಪ್ರಯಾಣದ ಟಿಕೆಟ್ ದರ ಏರಿಕೆಯಿಂದ ತತ್ತರಿಸಿರುವಂತ ಜನತೆಗೆ ಏಪ್ರಿಲ್ ನಿಂದ ಮತ್ತೊಂದು ಹೊರೆ ಹೇರುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಏಪ್ರಿಲ್ ನಿಂದ ಮನೆ … Continue reading ಬೆಂಗಳೂರು ಜನತೆಗೆ ಮತ್ತೊಂದು ಶಾಕ್: ಏಪ್ರಿಲ್ ನಿಂದ ಕಸಕ್ಕೆ ಶುಲ್ಕ, ನೀರಿನ ದರ 1 ಪೈಸೆ ಏರಿಕೆ
Copy and paste this URL into your WordPress site to embed
Copy and paste this code into your site to embed