ಬೆಂಗಳೂರು : ಶೀಘ್ರದಲ್ಲಿ 1800 ಕೋಟಿ ವೆಚ್ಚದಲ್ಲಿ ‘ವೈಟ್ ಟಾಪಿಂಗ್’ ರಸ್ತೆ ನಿರ್ಮಾಣ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಬೆಂಗಳೂರಿನಲ್ಲಿ ಪದೇ ಪದೇ ಪ್ರಮುಖ ರಸ್ತೆಗಳಲ್ಲಿ ಗುಂಡಿ ಬಿದ್ದು, ಅಪಘಾತಕ್ಕೆ ಎಡೆ ಮಾಡಿಕೊಡುತ್ತಿದ್ದರಿಂದ ಶೀಘ್ರದಲ್ಲಿ ಶಾಶ್ವತ ರಸ್ತೆಗಳನ್ನು ನಿರ್ಮಿಸಲು 1800 ಕೋಟಿ ವೆಚ್ಚದಲ್ಲಿ 157 ಕಿ.ಮೀ ವೈಟ್ ಟಾಪಿಂಗ್ ರಸ್ತೆ ನಿರ್ಮಿಸಲಿದ್ದೇವೆ ಎಂದು ಡಿಸಿಎಂ ಡಿ. ಕೆ ಶಿವಕುಮಾರ್ ತಿಳಿಸಿದ್ದಾರೆ. ಬ್ರ್ಯಾಂಡ್ ಬೆಂಗಳೂರು, ಸುಗಮ ಸಂಚಾರ ಬೆಂಗಳೂರು ಪರಿಕಲ್ಪನೆಯಡಿ ಚಾಮರಾಜಪೇಟೆ, ಗಾಂಧಿನಗರ, ಮಲ್ಲೇಶ್ವರ, ಮಹಾಲಕ್ಷ್ಮೀಪುರಗಳಲ್ಲಿ 200 ಕೋಟಿ ವೆಚ್ಚದಲ್ಲಿ 19.67 ಕಿ.ಮೀ ವೈಟ್ ಟಾಪಿಂಗ್ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. … Continue reading ಬೆಂಗಳೂರು : ಶೀಘ್ರದಲ್ಲಿ 1800 ಕೋಟಿ ವೆಚ್ಚದಲ್ಲಿ ‘ವೈಟ್ ಟಾಪಿಂಗ್’ ರಸ್ತೆ ನಿರ್ಮಾಣ : ಡಿಸಿಎಂ ಡಿಕೆ ಶಿವಕುಮಾರ್