ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಜಾಗತಿಕ ‘ಜಲ-ನಾವೀನ್ಯತಾ’ ಕೇಂದ್ರವಾಗಿ ಬೆಳೆಯಲಿದೆ ಬೆಂಗಳೂರು
ಬೆಂಗಳೂರು : ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ‘ಬ್ರ್ಯಾಂಡ್ ಬೆಂಗಳೂರು’ ದೃಷ್ಟಿಕೋನವನ್ನು ಸಾಕಾರಗೊಳಿಸುವ ಹಾಗೂ ಬೆಂಗಳೂರು ನಗರದ ಭವಿಷ್ಯದ ಸವಾಲುಗಳನ್ನು ಎದುರಿಸಬಲ್ಲ ಮತ್ತು ಸುಸ್ಥಿರ ನಗರಾಭಿವೃದ್ಧಿಗೆ ಪೂರಕವಾದ ವ್ಯವಸ್ಥೆಯನ್ನು ನಿರ್ಮಿಸುವ ನಿಟ್ಟಿನಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು (BWSSB) ಮಹತ್ವಾಕಾಂಕ್ಷಿ ‘ಬೆಂಗಳೂರು ಗ್ಲೋಬಲ್ ವಾಟರ್ ಇನ್ನೋವೇಷನ್ ನೆಟ್‌ವರ್ಕ್’ (BGWIN – ಬಿ-ಗ್ವಿನ್) ಜಾಲ ಸ್ಥಾಪನೆಗೆ ಚಿಂತನೆ ನಡೆಸುತ್ತಿದೆ. ಜಾಗತಿಕ ಮಟ್ಟದ ಅತ್ಯಾಧುನಿಕ ವೇದಿಕೆಯಾಗಿ ರೂಪಿತಗೊಳ್ಳಲಿರುವ ಈ ‘ಬಿ-ಗ್ವಿನ್’, ಜಲ ಮತ್ತು ಒಳಚರಂಡಿ ವಲಯದ ಸವಾಲುಗಳನ್ನು … Continue reading ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಜಾಗತಿಕ ‘ಜಲ-ನಾವೀನ್ಯತಾ’ ಕೇಂದ್ರವಾಗಿ ಬೆಳೆಯಲಿದೆ ಬೆಂಗಳೂರು
Copy and paste this URL into your WordPress site to embed
Copy and paste this code into your site to embed