ಬೆಂಗಳೂರು : ‘BMTC’ ಬಸ್ ಅಲ್ಲಿ ಮಹಿಳೆಯ ಮೇಲೆ ಹಲ್ಲೆ ಪ್ರಕರಣ : ಪೊಲೀಸರ ವಿಚಾರಣೆ ವೇಳೆ ಕಂಡಕ್ಟರ್ ಹೇಳಿದ್ದೇನು?

ಬೆಂಗಳೂರು : ಟಿಕೆಟ್ ವಿಚಾರಕ್ಕೆ ನಡೆದ ಜಗಳದಲ್ಲಿ ಬಿಎಂಟಿಸಿ ಕಂಡಕ್ಟರ್ ಮಹಿಳೆ ಮೇಲೆ ಹಲ್ಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಸಿದ್ದಾಪುರ ಠಾಣೆಯಲ್ಲಿ ಕಂಡಕ್ಟರ್ ಹೊನ್ನಪ್ಪ ವಿರುದ್ಧ ಐಪಿಸಿ ಸೆಕ್ಷನ್ 354, 323, 506 ಹಾಗೂ 509 ಅಡಿಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಇದೀಗ ಕಂಡಕ್ಟರ್ ಹೊನ್ನಪ್ಪ ನಾಗಪ್ಪ ಅಗಸರನ್ನ ಅಮಾನತ್ತು ಮಾಡಿ ಬಿಎಂಟಿಸಿ ಆದೇಶ ಹೊರಡಿಸಿದೆ. ನಗರದ ಸಿದ್ದಾಪುರ ಠಾಣಾ ವ್ಯಾಪ್ತಿಯ ಡೈರಿ ಸರ್ಕಲ್ ಬಳಿ ನಡೆದಿದೆ. ತನ್ಜುಲಾ (24) ಹಲ್ಲೆಗೊಳಗಾದ ಯುವತಿ. ಹೊನ್ನಪ್ಪ ಹಲ್ಲೆ ಮಾಡಿರುವ … Continue reading ಬೆಂಗಳೂರು : ‘BMTC’ ಬಸ್ ಅಲ್ಲಿ ಮಹಿಳೆಯ ಮೇಲೆ ಹಲ್ಲೆ ಪ್ರಕರಣ : ಪೊಲೀಸರ ವಿಚಾರಣೆ ವೇಳೆ ಕಂಡಕ್ಟರ್ ಹೇಳಿದ್ದೇನು?