ಬೆಂಗಳೂರಲ್ಲಿ ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗಳನ್ನು ಕೊಲೆಗೈದು ಪತ್ನಿ ಆತ್ಮಹತ್ಯೆ

ಬೆಂಗಳೂರು: ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತಂತ ಪತ್ನಿಯೊಬ್ಬಳು ತನ್ನ ಐದು ವರ್ಷದ ಮಗಳನ್ನು ಕೊಲೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರಿನ ಬಾಗಲಗುಂಟೆಯಲ್ಲಿ ಈ ಘಟನೆ ನಡೆದಿದ್ದು, ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಶೃತಿ (33) ತನ್ನ 5 ವರ್ಷದ ರೋಶಿಣಿಯನ್ನು ಫ್ಯಾನಿಗೆ ನೇಣು ಹಾಕಿ, ತಾನು ಅದೇ ಫ್ಯಾನಿಗೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂದಹಾಗೇ ಪಾವಗಡದ ಗುಂಡಾರಹಳ್ಳಿ ಗ್ರಾಮ ಪಂಚಾಯ್ತಿಯ ಅಧ್ಯಕ್ಷೆಯಾಗಿರುವಂತ ಶೃತಿ ಮತ್ತು ಮಗಳು ಬೆಂಗಳೂರಿನ ಬಾಗಲಗುಂಟೆಯಲ್ಲಿ ವಾಸವಿದ್ದರು. ಗಂಡ … Continue reading ಬೆಂಗಳೂರಲ್ಲಿ ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗಳನ್ನು ಕೊಲೆಗೈದು ಪತ್ನಿ ಆತ್ಮಹತ್ಯೆ