BREAKING: ಬೆಂಗಳೂರಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್: ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ನಗರದಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದಂತ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ತನಿಖೆಗೆ ಇಳಿದಂತ ಮಾದನಾಯಕನಹಳ್ಳಿ ಠಾಣೆಯ ಪೊಲೀಸರು ಪಶ್ಚಿಮ ಬಂಗಾಳ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ನಿನ್ನೆ ರಾತ್ರಿ ಮನೆಗೆ ನುಗ್ಗಿದ್ದಂತ ಆರೋಪಿಗಳು, ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವನ್ನು ಮೂವರು … Continue reading BREAKING: ಬೆಂಗಳೂರಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್: ಇಬ್ಬರು ಆರೋಪಿಗಳು ಅರೆಸ್ಟ್