ಬೆಂಗಳೂರು: ನಗರದ ಜನರು ಬೆಚ್ಚಿ ಬೀಳುವಂತ ಘಟನೆಯೊಂದು ನಡೆದಿದೆ. ಕಳ್ಳತನ ಮಾಡಲು ಬಂದವನಿಂದಲೇ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವಂತ ಘಟನೆ ನಡೆದಿದೆ.
ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಲು ಬಂದವನಿಂದಲೇ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ.
ಆಗಸ್ಟ್.29, 2025ರಂದು ನಡೆದಿದ್ದಂತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಗಸ್ಟ್.29ರ ರಾತ್ರಿ 3.38ರ ಸುಮಾರಿಗೆ ಪಿಜಿಗೆ ನುಗ್ಗಿದವನಿಂದ ಈ ಕೃತ್ಯ ಎಸಗಲಾಗಿದೆ.
ಪಿಜಿಗೆ ನುಗ್ಗಿದಂತವನು ಕೊಠಡಿಯಲ್ಲಿ ಮಲಗಿದ್ದಂತ ಯುವತಿ ಮೈ ಕೈಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಯುವತಿ ಪ್ರತಿರೋಧ ವ್ಯಕ್ತಪಡಿಸಿದಾಗ 2500 ರೂಪಾಯಿ ಎಗರಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕ ಕಟ್ಟಿದ ಹಿರಿಮೆ ಅರಸು ಸಮುದಾಯದ್ದು: ಡಿಸಿಎಂ ಡಿಕೆಶಿ ಶ್ಲಾಘನೆ
ಸೆ.2ರಿಂದ ಗ್ರೇಟರ್ ಬೆಂಗಳೂರು ಆಡಳಿತ: ಐದು ಪಾಲಿಕೆಗಳ ರಚಿಸಿ ಸರ್ಕಾರ ಆದೇಶ