ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಡು ರಸ್ತೆಯಲ್ಲೇ ಮಹಿಳೊಯಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವಂತ ಘಟನೆ ನಡೆದಿದೆ. ಈ ಘಟನೆಯನ್ನು ಕಂಡ ಬೆಂಗಳೂರು ಜನತೆ ಬೆಚ್ಚಿ ಬಿದ್ದಿದ್ದಾರೆ.
ಬೆಂಗಳೂರಿನ ಜಯನಗರ 11ನೇ ಮುಖ್ಯ ರಸ್ತೆಯಲ್ಲಿ ಶಾಲಿನಿ ಗ್ರೌಂಡ್ ನಲ್ಲಿ ಫರೀದಾ ಖಾನ್ (42) ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರೋ ಘಟನೆ ನಡೆದಿದೆ. ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿರೋದಾಗಿ ತಿಳಿದು ಬಂದಿದೆ.
ಈ ವಿಷಯ ತಿಳಿದು ಸ್ಥಳಕ್ಕೆ ಜಯನಗರ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BREAKING: ರಾಜ್ಯ ಸರ್ಕಾರದಿಂದ ವಾರ್ತಾ ಇಲಾಖೆ ಆಯುಕ್ತ ‘ಹೇಮಂತ್ ನಿಂಬಾಳ್ಕರ್’ ವರ್ಗಾವಣೆ ಮಾಡಿ ಆದೇಶ
SSLC ಪರೀಕ್ಷೆ: ಇಂದು ‘8.41 ಲಕ್ಷ ವಿದ್ಯಾರ್ಥಿ’ಗಳು ಹಾಜರ್, ಓರ್ವ ಡಿಬಾರ್ | SSLC Exam