Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಬಂದಿದೆಯೇ? ಅದು ಅಸಲಿಯೇ ಅಥವಾ ನಕಲಿಯೇ ಎಂದು ಹೀಗೆ ಪತ್ತೆ ಹೆಚ್ಚಿ.!

05/05/2026 8:38 AM

ಚೀನಾದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 21 ಮಂದಿ ದುರ್ಮರಣ, 60ಕ್ಕೂ ಹೆಚ್ಚು ಜನರಿಗೆ ಗಾಯ!

05/05/2026 8:31 AM

‘ಸಾಲ’ ಪಡೆದ ವ್ಯಕ್ತಿ ಮೃತಪಟ್ಟರೇ ಯಾರು ಪಾವತಿಸಬೇಕು? ಕಾನೂನು ನಿಯಮಗಳೇನು ತಿಳಿಯಿರಿ

05/05/2026 8:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನಲ್ಲಿ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನ : ಕೆಲಕಾಲ ಸಂಚಾರ ಸ್ಥಗಿತ!
KARNATAKA

BREAKING : ಬೆಂಗಳೂರಿನಲ್ಲಿ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನ : ಕೆಲಕಾಲ ಸಂಚಾರ ಸ್ಥಗಿತ!

By kannadanewsnow0520/01/2025 11:02 AM

ಬೆಂಗಳೂರು : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವ ಹಾಗೂ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರಿನ ಜಾಲಹಳ್ಳಿಯ ಮೆಟ್ರೋ ನಿಲ್ದಾಣದಲ್ಲಿ 49 ವರ್ಷದ ವ್ಯಕ್ತಿಯೊಬ್ಬರು ಮೆಟ್ರೋ ಟ್ರೈನ್ ಬರುತ್ತಿದ್ದಂತೆ ಎರಡು ಹಳಿಗಳ ಮಧ್ಯ ಮಲಗಿ ಆತ್ಮಹತ್ಯೆಗೆ  ಯತ್ನಿಸಿರುವ ಘಟನೆ ನಡೆದಿದೆ.

ಹೌದು ಬೆಂಗಳೂರಿನ ಮೆಟ್ರೋ ಹಳಿಗೆ ಜಿಗಿದು ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಾಲಹಳ್ಳಿ ಮೆಟ್ರೋ ರೈಲು ನಿಲ್ದಾಣದಲ್ಲಿ ಈ ಒಂದು ಘಟನೆ ನಡೆದಿದೆ. ಮೆಟ್ರೋ ರೈಲು ಬರುತಿದ್ದಂತೆ ವ್ಯಕ್ತಿ ಎರಡು ಹಳಿಗಳ ಮಧ್ಯ ಮಲಗಿದ್ದಾನೆ. ಜಾಲಹಳ್ಳಿಯ ಹಸಿರು ಮಾರ್ಗದಲ್ಲಿ ಮೆಟ್ರೋ ಟ್ರೈನ್ ಬರುವಾಗ ಈ ಒಂದು ಘಟನೆ ನಡೆದಿದೆ. ಕೂಡಲೇ ಮೆಟ್ರೋ ಸಿಬ್ಬಂದಿಗಳು ವ್ಯಕ್ತಿಯನ್ನು ರಕ್ಷಣೆ ಮಾಡಿ ವಶಕ್ಕೆ ಪಡೆದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆ ವೇಳೆ ಬಿಎಂಆರ್‌ಸಿಎಲ್ ಮೆಟ್ರೋ ಸಂಚಾರ ಸ್ಥಗಿತಗೊಳಿಸಿದೆ. ಈ ಹಿನ್ನಲೆಯಲ್ಲಿ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಇಂದು ಬೆಳಿಗ್ಗೆ 10.26ಕ್ಕೆ ಈ ಒಂದು ಘಟನೆ ನಡೆದಿದೆ.ಅನಿಲ್ ಕುಮಾರ್ ಪಾಂಡೆ (49) ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಉತ್ತರ ಪ್ರದೇಶದ ಕಾನ್ಪುರ ಮೂಲದ ಅನಿಲ್ ಕುಮಾರ್ ಪಾಂಡೆ ಜಾಲಹಳ್ಳಿಯಲ್ಲಿ ಸ್ವಂತ ಫ್ಲಾಟ್ ನಲ್ಲಿ ವಾಸವಿದ್ದರು. ಆತ್ಮಹತ್ಯೆಗೆ ಯತಿಸಿದ ಅನಿಲ್ ಕುಮಾರ್ ರನ್ನು ಮೆಟ್ರೋ ಸಿಬ್ಬಂದಿ ರಕ್ಷಿಸಿದ್ದಾರೆ. ಕೆಲ ಕಾಲ ಸ್ಥಗಿತಗೊಂಡಿದ್ದ ಮೆಟ್ರೋ ಸಂಚಾರ ಎಂದಿನಂತೆ ಮತ್ತೆ ಆರಂಭವಾಗಿವೆ.

Share. Facebook Twitter LinkedIn WhatsApp Email

Related Posts

‘ಸಾಲ’ ಪಡೆದ ವ್ಯಕ್ತಿ ಮೃತಪಟ್ಟರೇ ಯಾರು ಪಾವತಿಸಬೇಕು? ಕಾನೂನು ನಿಯಮಗಳೇನು ತಿಳಿಯಿರಿ

05/05/2026 8:30 AM2 Mins Read

ಇನ್ನು ವಾಟ್ಸಾಪ್ ಮೂಲಕವೇ `ಮೊಬೈಲ್ ರೀಚಾರ್ಜ್’ ಮಾಡಬಹುದು! ಇಲ್ಲಿದೆ ಸಂಪೂರ್ಣ ಮಾಹಿತಿ

05/05/2026 8:18 AM2 Mins Read

BREAKING: ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ 4 ದಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್.!

05/05/2026 8:08 AM1 Min Read
Recent News

ALERT : ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಬಂದಿದೆಯೇ? ಅದು ಅಸಲಿಯೇ ಅಥವಾ ನಕಲಿಯೇ ಎಂದು ಹೀಗೆ ಪತ್ತೆ ಹೆಚ್ಚಿ.!

05/05/2026 8:38 AM

ಚೀನಾದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 21 ಮಂದಿ ದುರ್ಮರಣ, 60ಕ್ಕೂ ಹೆಚ್ಚು ಜನರಿಗೆ ಗಾಯ!

05/05/2026 8:31 AM

‘ಸಾಲ’ ಪಡೆದ ವ್ಯಕ್ತಿ ಮೃತಪಟ್ಟರೇ ಯಾರು ಪಾವತಿಸಬೇಕು? ಕಾನೂನು ನಿಯಮಗಳೇನು ತಿಳಿಯಿರಿ

05/05/2026 8:30 AM

​ಬಂಗಾಳದಲ್ಲಿ ‘ದೀದಿ’ಗೆ ಶಾಕ್: ‘ಇದು ಜನರ ತೀರ್ಪಲ್ಲ, ಲೂಟಿ!’:ತಿರುಗಿ ಬೀಳುವ ಎಚ್ಚರಿಕೆ ನೀಡಿದ ಮಮತಾ ಬ್ಯಾನರ್ಜಿ

05/05/2026 8:23 AM
State News
KARNATAKA

‘ಸಾಲ’ ಪಡೆದ ವ್ಯಕ್ತಿ ಮೃತಪಟ್ಟರೇ ಯಾರು ಪಾವತಿಸಬೇಕು? ಕಾನೂನು ನಿಯಮಗಳೇನು ತಿಳಿಯಿರಿ

By kannadanewsnow5705/05/2026 8:30 AM KARNATAKA 2 Mins Read

ಕೆಎನ್ಎನ್ ಡಿಜಿಟಲ್ ಡೆಸ್ಕ್ : ಇತ್ತೀಚಿನ ದಿನಗಳಲ್ಲಿ ಮನೆ ಅಥವಾ ಇತರ ಅಗತ್ಯಗಳಿಗಾಗಿ ಸಾಲ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ. ಸಾಲ ನೀಡುವ…

ಇನ್ನು ವಾಟ್ಸಾಪ್ ಮೂಲಕವೇ `ಮೊಬೈಲ್ ರೀಚಾರ್ಜ್’ ಮಾಡಬಹುದು! ಇಲ್ಲಿದೆ ಸಂಪೂರ್ಣ ಮಾಹಿತಿ

05/05/2026 8:18 AM

BREAKING: ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ 4 ದಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್.!

05/05/2026 8:08 AM

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಕ್ರಮಕ್ಕೆ ಬ್ರೇಕ್ : ಇನ್ಮುಂದೆ ಕೂಲಿಕಾರರ ಹಾಜರಾತಿಗೆ `ಫೇಸ್ ಅಥೆಂಟಿಕೇಷನ್’ ಕಡ್ಡಾಯ.!

05/05/2026 7:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.