BREAKING: ಬೆಂಗಳೂರಲ್ಲಿ ನಮ್ಮ ‘ಮೆಟ್ರೋ ರೈಲು’ ಹಳಿಗಳ ಮೇಲೆ ಹಾರಿ ‘ಯುವಕ ಆತ್ಮಹತ್ಯೆ’ | Namma Metro

ಬೆಂಗಳೂರು: ನಗರದ ನಮ್ಮ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದಂತ ಯುವಕನೊಬ್ಬ ಹಳಿಗಳ ಮೇಲೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ದೊಡ್ಡಕಲ್ಲಸಂದ್ರದಲ್ಲಿ ನಡೆದಿದೆ. ಹೀಗಾಗಿ ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಕೂಡ ಉಂಟಾಗಿದೆ. ಬೆಂಗಳೂರಿನ ದೊಡ್ಡಕಲ್ಲಸಂದ್ರದ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಹಳಿಗಳ ಮೇಲೆ ಹಾರಿದಂತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಕೋಣನಕುಂಟೆ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಘಟನೆಯಿಂದ ನಮ್ಮ ಮೆಟ್ರೋ ನಿಲ್ದಾಣದ ಹಸಿರು ಮಾರ್ಗದಲ್ಲಿ ವ್ಯತ್ಯಯ … Continue reading BREAKING: ಬೆಂಗಳೂರಲ್ಲಿ ನಮ್ಮ ‘ಮೆಟ್ರೋ ರೈಲು’ ಹಳಿಗಳ ಮೇಲೆ ಹಾರಿ ‘ಯುವಕ ಆತ್ಮಹತ್ಯೆ’ | Namma Metro