BREAKING: ಬೆಂಗಳೂರಲ್ಲಿ ರೌಡಿಗಳ ಅಟ್ಟಹಾಸ: ಯುವಕನನ್ನು ಬೆತ್ತಲೆಗೊಳಿಸಿ, ಹಲ್ಲೆ ಮಾಡಿ ವಿಕೃತಿ

ಬೆಂಗಳೂರು: ನಗರದಲ್ಲಿ ಜನರು ಬೆಚ್ಚಿ ಬೀಳಿಸುವಂತೆ ರೌಡಿ ಶೀಟರ್ ಗಳು ಯುವಕನೊಬ್ಬನನ್ನು ನಡು ರಸ್ತೆಯಲ್ಲೇ ಬೆತ್ತಲೆಗೊಳಿಸಿ, ಹಲ್ಲೆ ನಡೆಸಿ, ಓಡಿಸಿದಂತ ಘಟನೆ ನಡೆದಿದೆ. ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ರಾಜಗೋಪಾಲನಗರದಲ್ಲಿ ನಡು ರಸ್ತೆಯಲ್ಲೇ ರೌಡಿ ಶೀಟರ್ ಗಳು ಯುವಕನೊಬ್ಬನನ್ನು ಬಟ್ಟೆ ಬಿಚ್ಚಿಸಿದ್ದಾರೆ. ಸಂಪೂರ್ಣ ಬೆತ್ತಲೆಗೊಳಿಸಿದಂತ ರೌಡಿ ಶೀಟರ್ ಗಳು ಆತನ ಮುಖ, ದೇಹದಲ್ಲಿ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ. ಈ ಎಲ್ಲಾ ದೃಶ್ಯವನ್ನು ತಮ್ಮ ಮೊಬೈಲ್ ನಲ್ಲಿ ವೀಡಿಯೋ ಮಾಡಿಕೊಂಡಿರುವಂತ ಕೀಚಕರು, ಬಟ್ಟೆ ಬಿಟ್ಟಿ, … Continue reading BREAKING: ಬೆಂಗಳೂರಲ್ಲಿ ರೌಡಿಗಳ ಅಟ್ಟಹಾಸ: ಯುವಕನನ್ನು ಬೆತ್ತಲೆಗೊಳಿಸಿ, ಹಲ್ಲೆ ಮಾಡಿ ವಿಕೃತಿ