ಬೆಂಗಳೂರಲ್ಲಿ ಯುವಕರ ಹುಚ್ಚಾಟ : ‘ಕರಿಮಣಿ ಮಾಲೀಕ ನೀನಲ್ಲ’ ಸಾಂಗ್ ಹಾಡಿ ‘ಮೆಟ್ರೋ’ ನಿಯಮ ಉಲ್ಲಂಘನೆ

ಬೆಂಗಳೂರು : ಬೆಂಗಳೂರಿನಲ್ಲಿ ಆಗಾಗ ಮೆಟ್ರೋ ಇಲ್ಲಿನ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಇದೀಗ ಬೆಂಗಳೂರಿನ ಮೆಟ್ರೋ ರೈಲಿನಲ್ಲಿ ಓನಲ್ಲ ನೀನಲ್ಲ ಕರಿಮಣಿ ಮಾಲೀಕ ನೀನಲ್ಲ ಎಂದು ಯುವಕರ ಗುಂಪನ್ನು ಜೋರಾಗಿ ಹಾಡುತ್ತ ಸಹ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡಿ ಹುಚ್ಚಾಟ ನಡೆಸಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಗಳಲ್ಲಿ ‘ಮೋದಿ ಕಿ ಗ್ಯಾರಂಟಿ’ ಹೋರ್ಡಿಂಗ್ ಹಾಕಲು ಕೇಂದ್ರ ಸೂಚನೆ: ವರದಿ ಕರಿಮಣಿ ಮಾಲೀಕ ನೀನಲ್ಲ ಸಾಂಗ್ ಹಾಡುತ್ತಾ ಬೆಂಗಳೂರು ಮೆಟ್ರೋದಲ್ಲಿ ಯುವಕರು ಹುಚ್ಚಾಟ ನಡೆಸಿದ್ದಾರೆ.ಯುವಕರ … Continue reading ಬೆಂಗಳೂರಲ್ಲಿ ಯುವಕರ ಹುಚ್ಚಾಟ : ‘ಕರಿಮಣಿ ಮಾಲೀಕ ನೀನಲ್ಲ’ ಸಾಂಗ್ ಹಾಡಿ ‘ಮೆಟ್ರೋ’ ನಿಯಮ ಉಲ್ಲಂಘನೆ