ಬೆಂಗಳೂರಿಗರೇ ಗಮನಿಸಿ: ‘ಗಣೇಶ ಪ್ರತಿಷ್ಠಾಪನೆ’ಗೆ ಅನುಮತಿ ನೀಡಲು ’63 ಏಕಗವಾಕ್ಷಿ ಕೇಂದ್ರ’ ಓಪನ್
ಬೆಂಗಳೂರು: ನಗರದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುವವರು ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಆ ಅನುಮತಿ ಪತ್ರವನ್ನು ಇಲಾಖೆಯಿಂದ ಏಕಗವಾಕ್ಷಿ ಪದ್ದತಿಯಡಿ ಪಡೆಯಲು ಬಿಬಿಎಂಪಿ ವ್ಯಾಪ್ತಿಯಲ್ಲಿ 63 ಏಕಗವಾಕ್ಷಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಕುರಿತಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾಹಿತಿ ನೀಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶೋತ್ವವ ಆಚರಣೆಗಾಗಿ ಆಯಾ ವಲಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆ ಸಂಬಂಧ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಪಾಲಿಕೆ … Continue reading ಬೆಂಗಳೂರಿಗರೇ ಗಮನಿಸಿ: ‘ಗಣೇಶ ಪ್ರತಿಷ್ಠಾಪನೆ’ಗೆ ಅನುಮತಿ ನೀಡಲು ’63 ಏಕಗವಾಕ್ಷಿ ಕೇಂದ್ರ’ ಓಪನ್
Copy and paste this URL into your WordPress site to embed
Copy and paste this code into your site to embed