Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಾಲೆಗಳು ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವ ಜ್ಞಾನ ದೇಗುಲಗಳು: ಸಾಗರ ಅಕ್ಷರ ದಾಸೋಹ AD ಭೂಮೇಶ್ ಆಶಯ

ವಿಶ್ವ ಹಾಲು ದಿನ: ಮಂಡ್ಯದ ಮದ್ಧೂರಿನ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ನಂದಿನಿ ಉತ್ಪನ್ನಗಳ ವಿತರಣೆ

ಸಮಾಜ ಮುಖಿ ಕಾರ್ಯಗಳ ಮೂಲಕ ಮದ್ದೂರು ಶಾಸಕ ಕೆ.ಎಂ.ಉದಯ್ ಜನ್ಮ ದಿನ ಆಚರಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು ಮಧ್ಯರಾತ್ರಿ 2 ಗಂಟೆ ವರೆಗೆ ಹೆಚ್ಚುವರಿ ‘BMTC ಬಸ್’ ಸಂಚಾರ | BMTC Bus Service
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು ಮಧ್ಯರಾತ್ರಿ 2 ಗಂಟೆ ವರೆಗೆ ಹೆಚ್ಚುವರಿ ‘BMTC ಬಸ್’ ಸಂಚಾರ | BMTC Bus Service

By kannadanewsnow57

ಬೆಂಗಳೂರು: ಹೊಸ ವರ್ಷಾಚರಣೆಯ ಪ್ರಯುಕ್ತ ಡಿಸೆಂಬರ್.31ರ ಇಂದು ರಾತ್ರಿ 11ರಿಂದ ಮಧ್ಯರಾತ್ರಿ 2 ಗಂಟೆಯವರೆಗೆ ಹೆಚ್ಚುವರಿ ಬಿಎಂಟಿಸಿ ಬಸ್ ಗಳ ಸಂಚಾರದ ವ್ಯವಸ್ಥೆ ಮಾಡಲಾಗಿದೆ.

ಬ್ರಿಗೇಡ್‌ ರಸ್ತೆಯಿಂದ ಎಲೆಕ್ಟ್ರಾನಿಕ್ಸ್‌ ಸಿಟಿ ಮತ್ತು ಜಿಗಣಿಗೆ, ಎಂ.ಜಿ. ರಸ್ತೆಯಿಂದ ಸರ್ಜಾಪುರ, ಕೆಂಗೇರಿ–ಕೆಎಚ್‌ಬಿ ಕ್ವಾರ್ಟರ್ಸ್‌, ಜನಪ್ರಿಯ ಟೌನ್‌ಶಿಪ್‌, ನೆಲಮಂಗಲ, ಯಲಹಂಕ ಉಪನಗರ 5ನೇ ಹಂತ, ಯಲಹಂಕ, ಬಾಗಲೂರು, ಹೊಸಕೋಟೆ, ಚನ್ನಸಂದ್ರ, ಕಾಡುಗೋಡಿ, ಬನಶಂಕರಿಗೆ ಹೆಚ್ಚುವರಿ ಬಸ್‌ ಸಂಚರಿಸಲಿವೆ.

ಹೆಚ್ಚು ಜನದಟ್ಟಣೆ ಇರುವ ಪ್ರಮುಖ ಬಸ್ ನಿಲ್ದಾಣ, ಜಂಕ್ಷನ್‌ಗಳಾದ ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್‌. ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಕಾಡುಗೋಡಿ, ಕೆಂಗೇರಿ, ಸುಮನಹಳ್ಳಿ, ಗೊರಗುಂಟೆಪಾಳ್ಯ, ಯಶವಂತಪುರ, ಯಲಹಂಕ, ಶಾಂತಿನಗರ, ಬನಶಂಕರಿ, ಹೆಬ್ಬಾಳ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್‌ಗಳಿಂದ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಸಾರಿಗೆ ಸೌಲಭ್ಯ ಇರಲಿದೆ.

ಹೊಸ ವರ್ಷಾಚರಣೆಯ ಪ್ರಯುಕ್ತ ಡಿಸೆಂಬರ್‌ 31 ರಂದು ರಾತ್ರಿ 11 ರಿಂದ ಮಧ್ಯರಾತ್ರಿ 2 ಗಂಟೆಯವರೆಗೆ ವಿವಿಧ ಮಾರ್ಗಗಳಲ್ಲಿ ಹೆಚ್ಚುವರಿ ಬಿಎಂಟಿಸಿ ಬಸ್‌ಗಳು ಸಂಚರಿಸಲಿವೆ.

ಬ್ರಿಗೇಡ್‌ ರಸ್ತೆಯಿಂದ ಎಲೆಕ್ಟ್ರಾನಿಕ್ಸ್‌ ಸಿಟಿ ಮತ್ತು ಜಿಗಣಿಗೆ, ಎಂ.ಜಿ. ರಸ್ತೆಯಿಂದ ಸರ್ಜಾಪುರ, ಕೆಂಗೇರಿ–ಕೆಎಚ್‌ಬಿ ಕ್ವಾರ್ಟರ್ಸ್‌, ಜನಪ್ರಿಯ ಟೌನ್‌ಶಿಪ್‌,… pic.twitter.com/Ycp0HXsHYn

— DIPR Karnataka (@KarnatakaVarthe) December 30, 2024

Bengaluruans: Additional BMTC buses to ply till 2 am today in view of New Year's Eve | BMTC Bus Service ಬೆಂಗಳೂರಿಗರೇ ಗಮನಿಸಿ : ಹೊಸ ವರ್ಷಾಚರಣೆ ಹಿನ್ನಲೆ ಇಂದು ಮಧ್ಯರಾತ್ರಿ 2 ಗಂಟೆ ವರೆಗೆ ಹೆಚ್ಚುವರಿ 'BMTC ಬಸ್' ಸಂಚಾರ | BMTC Bus Service
Share. Facebook Twitter LinkedIn WhatsApp Email

Related Posts

ಶಾಲೆಗಳು ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವ ಜ್ಞಾನ ದೇಗುಲಗಳು: ಸಾಗರ ಅಕ್ಷರ ದಾಸೋಹ AD ಭೂಮೇಶ್ ಆಶಯ

1 Min Read

ವಿಶ್ವ ಹಾಲು ದಿನ: ಮಂಡ್ಯದ ಮದ್ಧೂರಿನ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ನಂದಿನಿ ಉತ್ಪನ್ನಗಳ ವಿತರಣೆ

2 Mins Read

ಸಮಾಜ ಮುಖಿ ಕಾರ್ಯಗಳ ಮೂಲಕ ಮದ್ದೂರು ಶಾಸಕ ಕೆ.ಎಂ.ಉದಯ್ ಜನ್ಮ ದಿನ ಆಚರಣೆ

2 Mins Read
Recent News

ಶಾಲೆಗಳು ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವ ಜ್ಞಾನ ದೇಗುಲಗಳು: ಸಾಗರ ಅಕ್ಷರ ದಾಸೋಹ AD ಭೂಮೇಶ್ ಆಶಯ

ವಿಶ್ವ ಹಾಲು ದಿನ: ಮಂಡ್ಯದ ಮದ್ಧೂರಿನ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ನಂದಿನಿ ಉತ್ಪನ್ನಗಳ ವಿತರಣೆ

ಸಮಾಜ ಮುಖಿ ಕಾರ್ಯಗಳ ಮೂಲಕ ಮದ್ದೂರು ಶಾಸಕ ಕೆ.ಎಂ.ಉದಯ್ ಜನ್ಮ ದಿನ ಆಚರಣೆ

ಮಂಡ್ಯದ ಮದ್ದೂರಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಣೆ

State News
KARNATAKA

ಶಾಲೆಗಳು ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವ ಜ್ಞಾನ ದೇಗುಲಗಳು: ಸಾಗರ ಅಕ್ಷರ ದಾಸೋಹ AD ಭೂಮೇಶ್ ಆಶಯ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಶಾಲೆಗಳು ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವ ಜ್ಞಾನ ದೇಗುಲಗಳಾಗಿವೆ ಎಂದು ಸಾಗರ ತಾಲ್ಲೂಕು ಅಕ್ಷರ ದಾಸೋಹ ವಿಭಾಗದ ಸಹಾಯಕ…

ವಿಶ್ವ ಹಾಲು ದಿನ: ಮಂಡ್ಯದ ಮದ್ಧೂರಿನ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ನಂದಿನಿ ಉತ್ಪನ್ನಗಳ ವಿತರಣೆ

ಸಮಾಜ ಮುಖಿ ಕಾರ್ಯಗಳ ಮೂಲಕ ಮದ್ದೂರು ಶಾಸಕ ಕೆ.ಎಂ.ಉದಯ್ ಜನ್ಮ ದಿನ ಆಚರಣೆ

ಮಂಡ್ಯದ ಮದ್ದೂರಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.