ಬೆಂಗಳೂರಿಗರ ಗಮನಕ್ಕೆ: ನಾಳೆ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಬೆಂಗಳೂರು: ವಿದ್ಯುತ್ ಕೇಂದ್ರಗಳ ತುರ್ತು ನಿರ್ವಹಣಾ ಕಾರ್ಯದಿಂದಾಗಿ ನಾಳೆ ಬೆಂಗಳೂರಿನ ( Bengaluru ) ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ( BESCOM ) ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತಂತೆ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 21-10-2022ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಹಣ್ಣೂರು ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿದೆ. ಹೀಗಾಗಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದಿದೆ. ಬೆಂಗಳೂರಿನಲ್ಲಿ … Continue reading ಬೆಂಗಳೂರಿಗರ ಗಮನಕ್ಕೆ: ನಾಳೆ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
Copy and paste this URL into your WordPress site to embed
Copy and paste this code into your site to embed