Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸೀತಾಫಲ ಎಲೆ’ಗಳು ಎಷ್ಟೆಲ್ಲಾ ಪ್ರಯೋಜನಕಾರಿ ಗೊತ್ತಾ.? ಸಿಕ್ಕರೆ ಬಿಡ್ಲೇಬೇಡಿ!

04/06/2025 10:05 PM

ಸಾಗರದ ಜನತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಗುಡ್ ನ್ಯೂಸ್ | Namma Clinic

04/06/2025 10:01 PM

ಯಾವ ವಯಸ್ಸಿನ ಜನರು ಎಷ್ಟು ‘ನೀರು’ ಕುಡಿಯಬೇಕು ಗೊತ್ತಾ.?

04/06/2025 9:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು ನಗರದ ಈ ಏರಿಯಾಗಳಲ್ಲಿ ಬೆಳಗ್ಗೆ 10 ರಿಂದ `ಪವರ್ ಕಟ್’ | POWER CUT
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು ನಗರದ ಈ ಏರಿಯಾಗಳಲ್ಲಿ ಬೆಳಗ್ಗೆ 10 ರಿಂದ `ಪವರ್ ಕಟ್’ | POWER CUT

By kannadanewsnow5713/01/2025 6:33 AM

ಬೆಂಗಳೂರು : 66/11 kV ಬಿಟಿಎಂ ವಿವಿ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಚ್.ಎಸ್.ಆರ್. ವಿಭಾಗದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 13.01.2025 (ಸೋಮವಾರ) ರಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 15:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಕಾವೇರಿನಗರ, ಹುಳಿಮಾವು, ಅಕ್ಷಯ ನಗರ, ಹೊಂಗಸಂದ್ರ, ಬಿ.ಟಿ.ಎಸ್ ಲೇಔಟ್, ಕೋಡಿಚಿಕ್ಕನಹಳ್ಲಿ, ವಿಜಯಬ್ಯಾಂಕ್ ಲೇಔಟ್, ವಿಶ್ವಪ್ರಿಯಾ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ದಿವಾನರ ಪಾಳ್ಯ, ಕೆ.ಎನ್. ವಿಸ್ತರಣೆ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ರಂಗನಾಥಪುರ, ಬಿಎಚ್ಇಎಲ್, ಐಐಎಸ್ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತಪುರ, ಪೈಪ್ಲೈನ್ ರಸ್ತೆ, ಎಲ್ಎನ್ ಕಾಲೋನಿ, ಸುಬೇದ್ರಪಾಳ್ಯ,ಶರೀಫ್ ನಗರ ಸೇರಿ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

 

ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯದ ವಿವರ

ಜನವರಿ 12, 13 ಮತ್ತು 15, 16, 2025#Bescom #Poweroutage pic.twitter.com/VgcgjPuCgH

— Namma BESCOM | ನಮ್ಮ ಬೆಸ್ಕಾಂ (@NammaBESCOM) January 11, 2025

Bengaluruans: 'Power cut' to be held in these areas of the city from 10 am today | POWER CUT ಬೆಂಗಳೂರಿಗರೇ ಗಮನಿಸಿ : ಇಂದು ನಾಳೆ ಈ ಏರಿಯಾಗಳಲ್ಲಿ ʻಕಾವೇರಿʼ ನೀರು ಪೂರೈಕೆಯಲ್ಲಿ ವ್ಯತ್ಯಯ
Share. Facebook Twitter LinkedIn WhatsApp Email

Related Posts

ಸಾಗರದ ಜನತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಗುಡ್ ನ್ಯೂಸ್ | Namma Clinic

04/06/2025 10:01 PM2 Mins Read

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM1 Min Read

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM2 Mins Read
Recent News

‘ಸೀತಾಫಲ ಎಲೆ’ಗಳು ಎಷ್ಟೆಲ್ಲಾ ಪ್ರಯೋಜನಕಾರಿ ಗೊತ್ತಾ.? ಸಿಕ್ಕರೆ ಬಿಡ್ಲೇಬೇಡಿ!

04/06/2025 10:05 PM

ಸಾಗರದ ಜನತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಗುಡ್ ನ್ಯೂಸ್ | Namma Clinic

04/06/2025 10:01 PM

ಯಾವ ವಯಸ್ಸಿನ ಜನರು ಎಷ್ಟು ‘ನೀರು’ ಕುಡಿಯಬೇಕು ಗೊತ್ತಾ.?

04/06/2025 9:41 PM

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM
State News
KARNATAKA

ಸಾಗರದ ಜನತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಗುಡ್ ನ್ಯೂಸ್ | Namma Clinic

By kannadanewsnow0904/06/2025 10:01 PM KARNATAKA 2 Mins Read

ಶಿವಮೊಗ್ಗ: ಸಾಗರದ ಜನರಿಗೆ ಮತ್ತಷ್ಟು ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮಹತ್ವದ ಹೆಜ್ಜೆ ಇರಿಸಿದ್ದಾರೆ.…

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM

ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರಿಂದ ಕಾಲ್ತುಳಿತ ದುರ್ಘಟನೆ: ಬಿವೈ ವಿಜಯೇಂದ್ರ ಕಿಡಿ

04/06/2025 8:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.