Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಹಿನ್ನಲೆ: ಏಪ್ರಿಲ್.9ರಂದು ‘ಸರ್ಕಾರಿ ರಜೆ’ ಘೋಷಣೆ

07/04/2026 5:14 PM

ವಲಸೆ ಕಾರ್ಮಿಕರಿಗೆ ನೆಮ್ಮದಿಯ ಸುದ್ದಿ: 5 ಕೆಜಿ ಎಫ್‌ಟಿಎಲ್ ಸಿಲಿಂಡರ್ ಪೂರೈಕೆ ಪ್ರಮಾಣ ದುಪ್ಪಟ್ಟು

07/04/2026 4:56 PM

ಅನಂತ್ ಅಂಬಾನಿಯಿಂದ ಕೇರಳದ ದೇವಾಲಯಗಳು, ಆನೆಗಳ ಕಲ್ಯಾಣಕ್ಕಾಗಿ ₹18 ಕೋಟಿ ದೇಣಿಗೆ

07/04/2026 4:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ನಾಳೆ ಬೆಳಗ್ಗೆ 10 ಗಂಟೆಯಿಂದ ನಗರದ ಈ ಏರಿಯಾಗಳಲ್ಲಿ `ಪವರ್ ಕಟ್’ | Power Cut
KARNATAKA

ಬೆಂಗಳೂರಿಗರೇ ಗಮನಿಸಿ : ನಾಳೆ ಬೆಳಗ್ಗೆ 10 ಗಂಟೆಯಿಂದ ನಗರದ ಈ ಏರಿಯಾಗಳಲ್ಲಿ `ಪವರ್ ಕಟ್’ | Power Cut

By kannadanewsnow5701/03/2025 7:30 AM

ಬೆಂಗಳೂರು: 220/66/11 kV ಎಸ್.ಆರ್.ಎಸ್ ಪೀಣ್ಯ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 02.03.2025 (ಭಾನುವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ ಗೃಹಲಕ್ಷ್ಮಿ-ಅಪಾರ್ಟ್ ಮೆಂಟ್, ಎಸ್ ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿಜಿ ಪಾಳ್ಯ, ಇಸ್ರೋ, ನಾರಾಯಣಪುರ, ನ್ ಟಿಟಿಎಫ್,ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೋಲಿಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥೀಯೇಟರ್ ರಸ್ತೆ, ವಿಜ್ಞಾನ ಪಬ್ಲಿಕ್ ಸರ್ಕಲ್ ರಸ್ತೆ, ಬೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್ ಎಫ್ ಲೇಔಟ್, ಎನ್ ಎಸ್ ಲೇಔಟ್, ಕೆಜಿ ಲೇಔಟ್, ರಾಜೀವ್ ಗಾಂಧಿನಗರ ಬಾಗಶಃ, ಚೌಡೇಶ್ವರಿ ನಗರ ಭಾಗಶಃ, ಲಗ್ಗೆರೆ ಹಳೆಗ್ರಾಮ ಭಾಗಶಃ ಪವರ್ ಕಟ್ ಆಗಲಿದೆ.

ಪೀಣ್ಯ 4ನೇ ಹಂತ, 4ನೇ ಮುಖ್ಯ, 8ನೇ ಕ್ರಾಸ್, ಹೆಚ್ ಎಂಟಿ, ಬಿ.ಎಂ.ಟಿ. ಗಾರ್ಡನ್, ಪೀಣ್ಯ ಪೊಲೀಸ್ ಸ್ಟೇಷನ್ ರಸ್ತೆ, ಟೆಲಿಫೋನ್ ಎಕ್ಸ್ ಚೇಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯೂನಿಕೇಷನ್, ಮುನೇಶ್ವರ ದೇವಸ್ಥಾನ ರಸ್ತೆ, ಮೆಕ್ ಲೇಔಟ್, ಮಲಯಾ:ಳಿ ಅಥಿತಿ ಗೃಹ ರಸ್ತೆ, ಕೆಎಚ್ ಬಿ ಲೇಔಟ್, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ಫ್ರೆಂಡ್ಸ್ ಸರ್ಕಲ್, 6ನೇ ಮುಖ್ಯ ರಸ್ತೆ, ವಿಭಾಗ ರಸ್ತೆ, 5ನೇ ಮುಖ್ಯ ರಸ್ತೆ, ಯೂಕೋ ಬ್ಯಾಂಕ್ ರಸ್ತೆ, ಥರ್ಲಾಕ್ ರಸ್ತೆ, 7ನೇ ಮುಖ್ಯ ರಸ್ತೆ, 3ನೇ ಹಂತ, ರಾಜಗೋಪಾಲ್ ನಗರ ಕಸ್ತೂರಿ ಬಡಾವಣೆ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ.

ಜೆಕೆ ಡಬ್ಲ್ಯೂ ಲೇಔಟ್, ಎಕ್ಸಿಸ್ ಆಸ್ಪತ್ರೆ, ಪೀಣ್ಯ ಗ್ರಾಮ ರಸ್ತೆ. 4ನೇ ಬ್ಲಾಕ್, 2ನೇ ಬ್ಲಾಕ್, MEI ಕಾರ್ಖಾನೆ, 10ನೇ ಕ್ರಾಸ್, 1ನೇ ಹಂತ, ಪೀಣ್ಯ ಕೈಗಾರಿಕಾ ಪ್ರದೇಶ ಅಜೆಕ್ಸ್ ರಸ್ತೆ, ಸ್ಲಮ್ ರಸ್ತೆ, ಅನುಸೋಲಾರ್ ರಸ್ತೆ, ವೈಟ್ ರಸ್ತೆ, ಎಸ್ ಸಿಎಲ್ ರೋಡ್, ಮೆರಲ್ ಫ್ಯಾಕ್ಟ್ರಿ, ಜನರಲ್ ಮೆಟಲ್ ರಸ್ತೆ, ಮೈಸೂರು ಇಂಜಿನಿರ್ ರಸ್ತೆ, ಸನ್ರೈಸ್ ಕಾಸ್ಟಿಂಗ್ ರಸ್ತೆ, 3ನೇ ಹಂತ, ವೈಷ್ಣವಿ ಮಾಲ್+ಕಾವೇರಿ ಮಾಲ್, ಪೀಣ್ಯ 10ನೇ ಮುಖ್ಯ, 11 ನೇ ಮುಖ್ಯ ಉಡುಪಿ ಹೋಟೆಲ್, ಐಆರ್ ಪಾಲಿಟೆಕ್ನ್ಇಕ್ ರಸ್ತೆ, ಲಕ್ಷ್ಮಿದೇವಿ ನಗರ, ಲಗ್ಗೆರೆ ಹಳೆ ಗ್ರಾಮ, ಲವಕುಶಾ ನಗರ, ರಾಜೀವ್ ಗಾಂಧಿ ನಗರ, ಚೌಡೇಶ್ವರಿ ನಗರ 6ನೇ, 7ನೇ,8ನೇ 9ನೇ ಕ್ರಾಸ್, 1ನೇ ಹಂತ ಪಿಐಎ 7ನೇ ಕ್ರಾಸ್, 1ನೇ ಹಂತ ಪಿಯುಎ, ಟಿವಿಎಸ್ ಕ್ರಾಸ್ ರಸ್ತೆ ಹತ್ತಿರ, ಸ್ರೋ 1ನೇ, 2ನೇ ಕ್ರಾಸ್, 1ನೇ ಹಂತದ ಪಿಐಎ ಏರಿಯಾ, ಯಶವಂತಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

Bengaluruans: Power cuts to be held in these areas of the city from 10 am tomorrow | Power Cut
Share. Facebook Twitter LinkedIn WhatsApp Email

Related Posts

BIG NEWS: ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಹಿನ್ನಲೆ: ಏಪ್ರಿಲ್.9ರಂದು ‘ಸರ್ಕಾರಿ ರಜೆ’ ಘೋಷಣೆ

07/04/2026 5:14 PM1 Min Read

BREAKING : ಮಹಿಳೆಯರಿಗೆ, ಯುವತಿಯರಿಗೆ ಮುಟ್ಟಿ ಅಸಭ್ಯ ವರ್ತನೆ : ಧಾರವಾಡದಲ್ಲಿ ಜಿಮ್ ಟ್ರೇನರ್ ಅರೆಸ್ಟ್!

07/04/2026 4:52 PM1 Min Read

ಶಿವಮೊಗ್ಗ: ನಾಳೆ ಸಾಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

07/04/2026 4:44 PM1 Min Read
Recent News

BIG NEWS: ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಹಿನ್ನಲೆ: ಏಪ್ರಿಲ್.9ರಂದು ‘ಸರ್ಕಾರಿ ರಜೆ’ ಘೋಷಣೆ

07/04/2026 5:14 PM

ವಲಸೆ ಕಾರ್ಮಿಕರಿಗೆ ನೆಮ್ಮದಿಯ ಸುದ್ದಿ: 5 ಕೆಜಿ ಎಫ್‌ಟಿಎಲ್ ಸಿಲಿಂಡರ್ ಪೂರೈಕೆ ಪ್ರಮಾಣ ದುಪ್ಪಟ್ಟು

07/04/2026 4:56 PM

ಅನಂತ್ ಅಂಬಾನಿಯಿಂದ ಕೇರಳದ ದೇವಾಲಯಗಳು, ಆನೆಗಳ ಕಲ್ಯಾಣಕ್ಕಾಗಿ ₹18 ಕೋಟಿ ದೇಣಿಗೆ

07/04/2026 4:52 PM

BREAKING : ಮಹಿಳೆಯರಿಗೆ, ಯುವತಿಯರಿಗೆ ಮುಟ್ಟಿ ಅಸಭ್ಯ ವರ್ತನೆ : ಧಾರವಾಡದಲ್ಲಿ ಜಿಮ್ ಟ್ರೇನರ್ ಅರೆಸ್ಟ್!

07/04/2026 4:52 PM
State News
KARNATAKA

BIG NEWS: ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಹಿನ್ನಲೆ: ಏಪ್ರಿಲ್.9ರಂದು ‘ಸರ್ಕಾರಿ ರಜೆ’ ಘೋಷಣೆ

By kannadanewsnow0907/04/2026 5:14 PM KARNATAKA 1 Min Read

ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಯ ಹಿನ್ನೆಲೆಯಲ್ಲಿ, ಮತದಾನದ ದಿನವಾದ ಏಪ್ರಿಲ್ 9, 2026 (ಗುರುವಾರ) ರಂದು…

BREAKING : ಮಹಿಳೆಯರಿಗೆ, ಯುವತಿಯರಿಗೆ ಮುಟ್ಟಿ ಅಸಭ್ಯ ವರ್ತನೆ : ಧಾರವಾಡದಲ್ಲಿ ಜಿಮ್ ಟ್ರೇನರ್ ಅರೆಸ್ಟ್!

07/04/2026 4:52 PM

ಶಿವಮೊಗ್ಗ: ನಾಳೆ ಸಾಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

07/04/2026 4:44 PM

BREAKING: ಬಿಜೆಪಿ, RSS ಬಗ್ಗೆ ಟೀಕೆ; ಎಐಪಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ DGPಗೆ ದೂರು

07/04/2026 4:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.