Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದಿನಿಂದ 3 ದಿನ ನಗರದ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರಿಗರೇ ಗಮನಿಸಿ : ಇಂದಿನಿಂದ 3 ದಿನ ನಗರದ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | Power Cut

By kannadanewsnow57

ಬೆಂಗಳೂರು: 66/11ಕೆವಿ ಗ್ಲೋಬಲ್ ಟೆಕ್ ಪಾರ್ಕ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 25.01.2025 (ಶನಿವಾರ) ರಂದು ಬೆಳಗ್ಗೆ 10:00 ರಿಂದ ಮಧ್ಯಾನ್ನ 2:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಎಕೊವರ್ಲ್ಡ್ ಕ್ಯಾಂಪಸ್, ಮ್ಯಾರಿಯಟ್ ಹೋಟೆಲ್, ದೇವರಬೀಸನಹಳ್ಳಿ, ವಜ್ರಮ್ ಅಪಾರ್ಟ್ಮೆಂಟ್, ದೇವರಬೀಸನಹಳ್ಳಿ ಗ್ರಾಮ, ದೊಡ್ಡಕನ್ನೆಳ್ಳಿ ರೋಡ್, ಗೇರ್ ಸ್ಕೂಲ್ ರೋಡ್, ಆದರ್ಶ್, ಸಾಯಿ ಶೃತಿ, ಸ್ಟರ್ಲಿಂಗ್ ಅಸೆಂಟಿಯಾ, ಸಾಮ್ವಿ, ಜೆ.ವಿ ಹೋಟೆಲ್ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

66/11ಕೆವಿ ಸೇಂಟ್‌ಜಾನ್‌ವುಡ್ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 27.01.2025 (ಸೋಮವಾರ) ರಂದು ಬೆಳಗ್ಗೆ 10:00 ರಿಂದ ಸಂಜೆ 3:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ಕರೆಂಟ್ ಇರೋದಿಲ್ಲ.

“ಸೇಂಟ್‌ಜಾನ್‌ವುಡ್ ಅಪಾರ್ಟ್ಮೆಂಟ್ & ಆಸ್ಪತ್ರೆ, ತಾವರೆಕೆರೆ, ಅಕ್ಸೆಂಚರ್, ಒರೆಕಲ್, ಚರಿಸ್ಟ್ ಕಾಲೇಜು, ಮತ್ತು ಸುತ್ತಮುತ್ತಲಿನ ಸ್ಥಳ. ಬಿಟಿಎಮ್ ಲೇಔಟ್,ಮೆಜೆಸ್ಟಿಕ್ ಅಪಾರ್ಟ್ಮೆಂಟ್, ಎಕ್ಷಾ , ಆಕ್ಷಿಸ್ ಭವನ, ಸುದ್ದಗುಂಟೆ ಪಾಳ್ಯ, ಗುರಪ್ಪನ ಲೇಔಟ್,ಬಿಜಿ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

66/11ಕೆವಿ ಬಿ.ಎಮ್.ಟಿ.ಸಿ ಸ್ಟೇಷನ್ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.01.2025 (ಮಂಗಳವಾರ) ರಂದು ಬೆಳಗ್ಗೆ 10:00 ರಿಂದ ಸಂಜೆ 15:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಯು.ಬಿ.ಸಿಟಿ, ಐ.ಟಿ.ಸಿ ಹೋಟೆಲ್, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ಹೊಂಬೇಗೌಡ ನಗರ, ಸಂಪಗಿ ನಗರ, ಜೆ.ಸಿ ರೋಡ, ಶಾಂತಿನಗರ, ಬಿಟಿಎಸ್ ರೋಡ, ರಿಚ್ಮಂಡ ಸರ್ಕಲ್, ರೆಸಿಡೆನೆಸ್ಸಿ ರೋಡ, ಸುಧಾಮನಗರ, ಕೆ.ಎಚ್ ರೋಡ,ವೀಲ್ಸನ್ ಗಾರ್ಡನ್, ಡಬಲ್ ರೋಡ, ಲಾಲಬಾಗ್ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

Bengaluruans: 'Power outage' in these areas of the city for 3 days from today | Power Cut ಬೆಂಗಳೂರಿಗರೇ ಗಮನಿಸಿ : ಇಂದಿನಿಂದ ಆ.31 ರವರೆಗೆ ಹಲವು ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ' | Bengaluru Power Cuts
Share. Facebook Twitter LinkedIn WhatsApp Email

Related Posts

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

2 Mins Read

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

2 Mins Read

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

2 Mins Read
Recent News

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

SHOCKING : ಮನೆಯ ಹೊರಗೆ, ಬೆಡ್ ರೂಮ್ ನಲ್ಲೂ `CCTV’ ಅಳವಡಿಸಿದ್ದ ಪಾಪಿ ಪತಿ : ಮದುವೆಯಾಗಿ 48 ದಿನಗಳಲ್ಲೇ ನವವಿವಾಹಿತೆ ಆತ್ಮಹತ್ಯೆ.!

State News
KARNATAKA

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

By ಸುರೇಶ್‌ KARNATAKA 2 Mins Read

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸ್ಥಾನಗಳಿಗೆ ಇಂದು (ಗುರುವಾರ) ವಿಧಾನಸೌಧದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಿಗ್ಗೆಯಿಂದಲೇ ಶಾಸಕರು ಸರದಿಯಲ್ಲಿ ಬಂದು…

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

BIG NEWS : ರೇಣುಕಾ ಸ್ವಾಮಿ ಕೊಲೆ ಕೇಸ್ : ಹೈಕೋರ್ಟ್ ನಲ್ಲಿರುವ ಪ್ರಕರಣದಿಂದ ನಿವೃತ್ತಿಯಾದ ದರ್ಶನ್ ಪರ ವಕೀಲ ಸುನಿಲ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.