ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿ ವೆಲ್ ಕ್ಯಾಸ್ಟ್ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 10.01.2025ರ ನಾಳೆ ಬೆಳಗ್ಗೆ 10:00 ರಿಂದ ಸಂಜೆ 03:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ನೀಡಿದ್ದು, ಜನವರಿ.10, 2025ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ತಿಳಿಸಿದೆ.
ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ರವೀಂದ್ರ ನಗರ, ಪ್ರಸಹನಾಥ್ ನಗರ, ಸಂತೋಷ್ ನಗರ, ಏರ್ ಫೋರ್ಸ್ ಜಾಲಹಳ್ಳಿ ವೆಸ್ಟ್, ವೈಷ್ಣವಿ ನಾಕಾಶ್ತ್ರ ಅಪಾರ್ಟ್ ಮೇಂಟ್, ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ, ಗತಿ ರಸ್ತೆ, ತ್ರಿವೇಣಿ, ಎಚ್ ಎಚ್ ವಿ, ಡಿಎಂಜಿ, ಕೃಷ್ಣಾ ಫ್ಯಾಚ್ರಿಕೇಶನ್ಸ್, ಜೆಮಿನಿ ಇಂಡಸ್ಟ್ರೀಸ್ ರವಿ-ಕಿರ್ಲೋಸ್ಕರ್ ಆಸ್ಪತ್ರೆ, ಜಾನ್ ಕ್ರೇನ್, ಪ್ರಿಸ್ ಐಎಲ್, ಎಮ್ ಎಸ್ ಐಎಲ್, ವಿಪ್ರೋವೆಲ್ಕಾಸ್ಟ್ ಫ್ಯಾಕ್ಟರಿ, ಐಟಿಸಿ, ವೋಲ್ ವೋ, ಏವೆರಿ ಡೆನ್ನಿಸನ್, ಹಿಟಾಚ್ ಇಂಡಸ್ಟ್ರೀಸ್, ಗೀತಾ ಟಿಂಬರ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.