Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಎಚ್ಚರ! ಮಲಗುವ ಮುನ್ನ ನೀವು ಸೇವಿಸುವ ಈ ಪಾನೀಯಗಳು ಆರೋಗ್ಯಕ್ಕೆ ಕುತ್ತು ತರಬಹುದು- ತಜ್ಞರು

16/03/2026 9:42 PM

ರಾಜ್ಯ ಜನತೆಗೆ ನೆಮ್ಮದಿಯ ಸುದ್ದಿ: ಏಪ್ರಿಲ್ ನಿಂದ ವಿದ್ಯುತ್ ದರ ಏರಿಕೆಯಿಲ್ಲವೆಂದ ಸರ್ಕಾರ

16/03/2026 9:23 PM

BIG NEWS: SC, ST ಜಮೀನು ಮಂಜೂರಾತಿ, ಮಾರಾಟ ಕುರಿತು ಹೈಕೋರ್ಟ್ ಮಹತ್ವದ ತೀರ್ಪು

16/03/2026 9:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು ಬೆಳಗ್ಗೆ 11 ಗಂಟೆಯಿಂದ ನಗರದ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು ಬೆಳಗ್ಗೆ 11 ಗಂಟೆಯಿಂದ ನಗರದ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | Power Cut

By kannadanewsnow5710/02/2025 6:35 AM

ಬೆಂಗಳೂರು: ದಿನಾಂಕ 10-02-2025ರ ಇಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ( BESCOM ) ಮನವಿ ಮಾಡಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನಾಳೆ ಬೆಳಿಗ್ಗೆ 11 ರಿಂದ 2 ಗಂಟೆಯಲರೆಗೆ 66/11 ಕೆವಿ ವಾಟರಿ ರೋಡ್ ಸ್ಟೇಷನ್ ನಲ್ಲಿ ತುರ್ತು ನಿರ್ವಹಣಾ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಈ ಕಾರಣದಿಂದ ಕೆಳಗಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಅಂತ ತಿಳಿಸಿದೆ.

 ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ (Power Cut)

ಹಳೆಬೈಯಪ್ಪನಹಳ್ಳಿ, ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್‌ಲೇಔಟ್, ಆಂಧ್ರಬ್ಯಾಂಕ್ ರಸ್ತೆ, ಕುಕ್ಸ ರಸ್ತೆ, ಡೇವಿಸ್ ರಸ್ತೆ, ರಿಚರ್ಡ್ಸ ಪಾರ್ಕ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವದೇವಸ್ಥಾನ ರಸ್ತೆ, ಕಮ್ಮನಹಳ್ಳಿಮುಖ್ಯರಸ್ತೆ, ಕೆ.ಹಚ್.ಬಿ ಕಾಲೋನಿ, ಜೈ ಭಾರತ ನಗರ, ಸಿ.ಕೆ.ಗಾರ್ಡನ್, ಡಿ’ಕೋಸ್ಟಾ ಲೇಔಟ್, ಹಚಿಸನ್ ರಸ್ತೆ, ಉತ್ತರ ರಸ್ತೆ, ವೀಲರ ರಸ್ತೆ, ಅಶೋಕ ರಸ್ತೆ, ಬಾಣಸವಾಡಿ ರೈಲು ನಿಲ್ದಾಣ ರಸ್ತೆ, ಮರಿಯಮ್ಮ ಟೆಂಪಲ್ ಸ್ಟಿçÃಟ್, ಲಾಜರ್ ಲೇಔಟ್, ವಿವೇಕಾನಂದ ನಗರ, ಕ್ಲೈನ್ ರಸ್ತೆ, ಟೆಲಿಫೋನ್ ಎಕ್ಸ್ಚೇಂಜ ರಸ್ತೆ, ಗ್ಯಾಂಗ್‌ಮೆನ್ ಕ್ವಾರ್ಟಸ್, ದೇಶೀಯನಗರ ಸ್ಲಂ, ದೈಹಿಕಅಂಗವಿಕಲ ಸಂಸ್ಥೆ, ಲಿಂಗರಾಜಪುರದಲ್ಲಿ ಕರೆಂಟ್ ಇರೋದಿಲ್ಲ.

ಕರಿಯನಪಾಳ್ಯ, ರಾಮಚಂದ್ರಪ್ಪ ಲೇಔಟ್, ಕರಮಚಂದ್ ಲೇಔಟ್, ಸಿಎಂಆರ್ ಲೇಔಟ್, ಶ್ರೀನಿವಾಸ ಲೇಔಟ್, ಸ್ಪೆಕ್ಟ್ರಾ ಅಪಾರ್ಟ್ಮೆಂಟ್, ಮಿಲ್ಟನ್ ಸ್ಟ್ರೀಟ್, ಪುರವಂಕರ ಅಪಾರ್ಟ್ಮೆಂಟ್, ಐಟಿಸಿ ಮುಖ್ಯರಸ್ತೆ, ಜೀವನಹಳ್ಳಿ, ಲೂಯಿಸ್ ರಸ್ತೆ, ಕೃಷ್ಣಪ್ಪ ಗಾರ್ಡನ್, ರಾಘವಪ್ಪ ಗಾರ್ಡನ್, ಜೀವನಹಳ್ಳಿ ಪಾರ್ಕ ರಸ್ತೆ, ಬಿಬಿಎಂಪಿ ಸರ್ಕಾರಿಆಸ್ಪತ್ರೆ, ಶ್ರೀಧರಿಯಂ ಕಣ್ಣಿನ ಆಸ್ಪತ್ರೆ, ಹೀರಾಚಂದ್ ಲೇಔಟ್, ಓರಿಯನ್ ಮಾಲ್, ಬಾಣಸವಾಡಿಮುಖ್ಯರಸ್ತೆ, ತ್ಯಾಗರಾಜ ಲೇಔಟ್, ಮುದಪ್ಪ ರಸ್ತೆ, ಕೆಂಪಣ್ಣ ರಸ್ತೆ, ರಾಘವಪ್ಪ ರಸ್ತೆ, ಮುಕುಂದ ಥಿಯೇಟರ್, ಪವನ ನರ್ಸಿಂಗ್ ಹೋಮ್, ಪೋಸ್ಟ್ ಆಫೀಸ ರಸ್ತೆಯಲ್ಲಿ ಪವರ್ ಕಟ್ ಆಗಲಿದೆ.

ವೆಂಕಟರಮಣ ಲೇಔಟ್, ಎಂಎಸ್ಒ ಕಾಲೋನಿ, ಎಂಇಜಿ ಆಫೀಸರ್ಸ ಕಾಲೋನಿ, ಪ್ರಣವ ಡಯಾಗ್ನೋಸ್ಟಿಕ್ಸ್, ಸೇಂಟ್ ಜಾನ್ ರಸ್ತೆ, ರುಕ್ಮಿಣಿ ಕಾಲೋನಿ, ಮಾಮುಂಡಿಪಿಳ್ಳೈಸ್ಟ್ರೀಟ್, ಹಾಲ್ಸ ರಸ್ತೆ, ರೋಜರ ರಸ್ತೆ, ಪಿಲ್ಲಣ್ಣ ಗಾರ್ಡನ್ ೧ನೇ, ೩ನೇ ಹಂತ, ನ್ಯೂಬಾಗ್ಲೂರ್ ಲೇಔಟ್, ಚಿನ್ನಪ್ಪಗಾರ್ಡನ್, ಎಸ್.ಕೆ.ಗಾರ್ಡನ್, ಹ್ಯಾರಿಸ್ ರಸ್ತೆ, ಬೋರ್ ಬ್ಯಾಂಕ್ ರಸ್ತೆ, ಮುದಮ್ಮದ್ ಗಾರ್ಡನ್, ವೀಲರ್ಸ ರಸ್ತೆ, ದೊಡ್ಡಿಗುಂಟಾ, ಸುಂದರಮೂರ್ತಿ ರಸ್ತೆ, ತಂಬುಚಟ್ಟಿ ರಸ್ತೆ, ಸಿಂಧಿ ಕಾಲೋನಿ, ಅಸ್ಸೆ ರಸ್ತೆ, ಸಿಸಿ ರಸ್ತೆ, ಆರ್‌ಕೆ ರಸ್ತೆ, ನ್ಯೂಅವೆನ್ಯೂ ರಸ್ತೆ, ಪಿಎಸ್‌ಕೆ ನಾಯ್ಡು ರಸ್ತೆ, ಎಂಎಂ ರಸ್ತೆ, ಕೆಂಚಪ್ಪ ರಸ್ತೆ, ಸ್ಟೀಫನ್ ರಸ್ತೆ, ಮಸೀದಿ ರಸ್ತೆ, ರತನ್ ಸಿಂಗ ರಸ್ತೆ, ಮೂರ ರಸ್ತೆ, ದೊಡ್ಡಿ, ಎನ್‌ಸಿ ಕಾಲೋನಿ, ಗಿಡ್ಡಪ್ಪ ಬ್ಲಾಕ್, ಎಕೆ ಕಾಲೋನಿ, ಹಳೆಬಾಗ್ಲೂರುಲೇಔಟ್, ರೈಲ್ವೇಲೇಔಟ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

Bengaluruans: 'Power outage' in these areas of the city from 11 am today | Power Cut
Share. Facebook Twitter LinkedIn WhatsApp Email

Related Posts

ರಾಜ್ಯ ಜನತೆಗೆ ನೆಮ್ಮದಿಯ ಸುದ್ದಿ: ಏಪ್ರಿಲ್ ನಿಂದ ವಿದ್ಯುತ್ ದರ ಏರಿಕೆಯಿಲ್ಲವೆಂದ ಸರ್ಕಾರ

16/03/2026 9:23 PM2 Mins Read

BIG NEWS: SC, ST ಜಮೀನು ಮಂಜೂರಾತಿ, ಮಾರಾಟ ಕುರಿತು ಹೈಕೋರ್ಟ್ ಮಹತ್ವದ ತೀರ್ಪು

16/03/2026 9:13 PM2 Mins Read

ಬಾಲ್ಯವಿವಾಹವಾದರೆ ಕೇವಲ ಪೋಷಕರಲ್ಲ, ಪುರೋಹಿತರು ಹಾಗೂ ಛತ್ರದ ಮಾಲೀಕರೂ ಹೊಣೆ: ಹೈಕೋರ್ಟ್ ಎಚ್ಚರಿಕೆ

16/03/2026 9:10 PM1 Min Read
Recent News

ಎಚ್ಚರ! ಮಲಗುವ ಮುನ್ನ ನೀವು ಸೇವಿಸುವ ಈ ಪಾನೀಯಗಳು ಆರೋಗ್ಯಕ್ಕೆ ಕುತ್ತು ತರಬಹುದು- ತಜ್ಞರು

16/03/2026 9:42 PM

ರಾಜ್ಯ ಜನತೆಗೆ ನೆಮ್ಮದಿಯ ಸುದ್ದಿ: ಏಪ್ರಿಲ್ ನಿಂದ ವಿದ್ಯುತ್ ದರ ಏರಿಕೆಯಿಲ್ಲವೆಂದ ಸರ್ಕಾರ

16/03/2026 9:23 PM

BIG NEWS: SC, ST ಜಮೀನು ಮಂಜೂರಾತಿ, ಮಾರಾಟ ಕುರಿತು ಹೈಕೋರ್ಟ್ ಮಹತ್ವದ ತೀರ್ಪು

16/03/2026 9:13 PM

ಬಾಲ್ಯವಿವಾಹವಾದರೆ ಕೇವಲ ಪೋಷಕರಲ್ಲ, ಪುರೋಹಿತರು ಹಾಗೂ ಛತ್ರದ ಮಾಲೀಕರೂ ಹೊಣೆ: ಹೈಕೋರ್ಟ್ ಎಚ್ಚರಿಕೆ

16/03/2026 9:10 PM
State News
KARNATAKA

ರಾಜ್ಯ ಜನತೆಗೆ ನೆಮ್ಮದಿಯ ಸುದ್ದಿ: ಏಪ್ರಿಲ್ ನಿಂದ ವಿದ್ಯುತ್ ದರ ಏರಿಕೆಯಿಲ್ಲವೆಂದ ಸರ್ಕಾರ

By kannadanewsnow0916/03/2026 9:23 PM KARNATAKA 2 Mins Read

ಬೆಂಗಳೂರು: ರಾಜ್ಯದ ಜನತೆಗೆ ಇಂಧನ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಏಪ್ರಿಲ್ ತಿಂಗಳಿನಿಂದ ವಿದ್ಯುತ್ ದರ ಏರಿಕೆ ಮಾಡುವ ಯಾವುದೇ…

BIG NEWS: SC, ST ಜಮೀನು ಮಂಜೂರಾತಿ, ಮಾರಾಟ ಕುರಿತು ಹೈಕೋರ್ಟ್ ಮಹತ್ವದ ತೀರ್ಪು

16/03/2026 9:13 PM

ಬಾಲ್ಯವಿವಾಹವಾದರೆ ಕೇವಲ ಪೋಷಕರಲ್ಲ, ಪುರೋಹಿತರು ಹಾಗೂ ಛತ್ರದ ಮಾಲೀಕರೂ ಹೊಣೆ: ಹೈಕೋರ್ಟ್ ಎಚ್ಚರಿಕೆ

16/03/2026 9:10 PM

ಅಡುಗೆ ಅನಿಲ ಅಭಾವ: ನಾಳೆ ‘ಮೆಜೆಸ್ಟಿಕ್‌’ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ‘ಸೌದೆ ಚಳವಳಿ’

16/03/2026 8:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.