ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿ ಇಸ್ರೊ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 23.12.2024 (ಸೋಮವಾರ) ರಂದು ಬೆಳಗ್ಗೆ 10:00 ರಿಂದ ಸಂಜೆ 03:00 ಗಂಟೆವರೆಗೆ ಹಾಗೂ ಡಿಸೆಂಬರ್ 24 ರ ನಾಳೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಡಿಸೆಂಬರ್ 23 ರ ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಇಸ್ರೊ ಲೇಔಟ್ ಇಂಡಸ್ಟ್ರಿಯಲ್ ಏರಿಯಾ, ಕುಮಾರಸ್ವಾಮಿ ಲೇಔಟ್, ಯಲಚೇನಹಳ್ಳಿ ಇಲಿಯಾಸ್ ನಗರ, ಗಂಗಾಧರನಗರ, ವಿವೇಕಾನಂದ ಕಾಲೋನಿ, ಪ್ರಗತಿಪುರ, ಸರಬಂಡೆಪಾಳ್ಯ, ಪ್ರತಿಭಾ ಇಂಡಸ್ಟ್ರಿಯಲ್ ಏರಿಯಾ, ಸುಪ್ರಿಮ್ ಲೇದರ್ ಗಾರ್ಮೆಂಟ್ಸ್, ಚಂದ್ರ ನಗರ, ಕಾಶಿ ನಗರ, ವಿಕ್ರಮ್ ನಗರ, ನಂಜಪ್ಪ ಲೇಔಟ್, ಬಿಕಾಸಿಪುರ, ಟೀಚರ್ಸ್ ಕಾಲೋನಿ, ಜೆ.ಹೆಚ್.ಬಿ.ಸಿ.ಎಸ್. ಲೇಔಟ್, ಬೇಂದ್ರೇನಗರ, ಈಶ್ವರನಗರ, ಮಿನಾಜ್ ನಗರ, ಕನಕ ಲೇಔಟ್, ಕನಕನಗರ, ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.
ಡಿ.24ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
L&T ಅಪಾರ್ಟ್‌ಮೆಂಟ್, ಯಶೋಧನಗರ, ಜಕ್ಕೂರು ಪ್ಲಾಂಟೇಶನ್, L&T ಅಪಾರ್ಟ್‌ಮೆಂಟ್, ಸೆಂಚುರಿ ಅಪಾರ್ಟ್‌ಮೆಂಟ್ ಬ್ಯಾಟರಾಯನಪುರ, ಸ್ಪಾರ್ಕಲ್ ಒನ್ ಮಾಲ್, ಅಮೃತಹಳ್ಳಿ, ಸಹಕಾರನಗರ ಜಿ ಬ್ಲಾಕ್, ಶಬರಿನಗರ, ಕೆನರಾ ಬ್ಯಾಂಕ್ ಲೇಔಟ್, ಧನಲಕ್ಷ್ಮಿ ಲೇಔಟ್, ತಿಂಡ್ಲು ಮುಖ್ಯರಸ್ತೆ, ಸರ್ ಎಂವಿ ಲೇಔಟ್, ಪಾರ್ಕ್, ತೀಂಡ್ಲು ಗ್ರಾಮ ಬಡಾವಣೆ ಸಪ್ತಗಿರಿ ಲೇಔಟ್, ಜ್ಞಾನೇಶ್ವರಿ ಲೇಔಟ್, ಗ್ಗುರುದರ್ಶನ ಲೇಔಟ್, ವೆಂಕಟಸ್ವಾಮಪ್ಪ ಲೇಔಟ್, ನಂಜಪ್ಪ ವೃತ್ತ, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.