Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು ನಗರದ ಹಲವು ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು ನಗರದ ಹಲವು ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ’ | Power Cut

By kannadanewsnow57

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಬಾಣಸವಾಡಿ ಸ್ಟೇಷನ್ ನಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 10.12.2024 (ಮಂಗಳವಾರ) ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 05:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

“ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನಂ ಕಾಲೋನಿ, ಆರಶಿರ್ವಾದ್ ಕಾಲೋನಿ, ಜ್ಯೋತಿನಗರ, ಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್ ಗ್ರೋವ್, ದೇವಮತ ಶಾಳೆ, ಅಮರ್ಗೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ, ಹೆಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣ ನಗರ, ಬಿಡಬ್ಲ್ಯೂ ಎಸ್.ಎಸ್.ಬಿ. ವಾಟರ್ ಟ್ಯಾಂಕ್, ಹೆಣ್ಣೂರು ಗ್ರಾಮ, ಚಳ್ಳಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್ ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥ್ ನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್ ಗಾರ್ಡನ್, ಸುಂದರಾಂಜನೇಯ ದೇವಸ್ಥಾನ, ಡಬಲ್ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಯಾಸಿನ್ ನಗರಗಳಲ್ಲಿ ಪವರ್ ಕಟ್ ಆಗಲಿದೆ.

ಪಿ.ಎನ್.ಎಸ್.ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಹೆಚ್.ಬಿ.ಆರ್. 2ನೇ ಬ್ಲಾಕ್, ರಾಜ್ ಕುಮಾರ್ ಪಾರ್ಕ್, ಸಂಗೊಳ್ಳಿರಾಯಣ್ಣ ರಸ್ತೆ, ನೆಹರುರಸ್ತೆ, 80 ಅಡಿ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್.ರಸ್ತೆ, ನಂಜುಂಡಪ್ಪ ರಸ್ತೆ, ಕರಾವಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಟ್ಟಬಾಣಸವಾಡಿ, ರಾಮಮೂರ್ತಿನಗರ ಮುಖ್ಯ ರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲ್ ರೆಡ್ಡಿ ಲೇಔಡ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, .ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿರಸ್ತೆ ಬಾಣಸವಾಡಿ, ಗ್ರೀನ್ ಪಾರ್ಕ್ ಲೇಔಟ್ ಫ್ಲವರ್ ಗಾರ್ಡನ್, .ಎಂ.ಗಾರ್ಡನ್, ದಿವ್ಯುನ್ನತಿ ಲೇಔಟ್, ಪ್ರಕೃತಿ ಟೌನ್ ಶಿಪ್, ಮಲ್ಲಪ್ಪ ಲೇಔಟ್, ಬೈರತಿ, ಕ್ಯಾಲಸನಹಳ್ಳಿ ಗ್ರಾಮ ಕರೆಂಟ್ ಇರೋದಿಲ್ಲ.

ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್ ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ, ಟ್ಯಾಂಕ್ ಅವೆನ್ಯೂ ಲೇಔಟ್, ನಂಜಪ್ಪಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್. ಪಾಳ್ಯ, ಮುನಿಲಕ್ಕಪ್ಪ ಗಾರ್ಡನ್, ಹನುಮಂತಪ್ಪರಸ್ತೆ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪರಸ್ಎ, ಮುನೇಗೌಡರಸ್ತೆ, ಸತ್ಯಮೂರ್ತಿರಸ್ತೆ, ಜಿ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗಾಳ್ಪಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ, ಎ.ಡಿ.ಎಂ.ನಿ ಮಿಲಿಟರ್. ಬಜಾರ ಲೇಔಟ್, ಎನ್.ಪಿ.ಎಸ್. ಬೆಥಲ್ ಲೇಔಟ್, ಸಮೃದ್ಧಿ ಲೇಔಟ್, ಎಂಟರ್ ಬ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾ ಮನವಿ ಮಾಡಿದೆ.

Bengaluruans should note: 'Power outage' in many areas of the city today | Power Cut ಬೆಂಗಳೂರಿಗರೇ ಗಮನಿಸಿ : ಇಂದು ನಾಳೆ ಈ ಏರಿಯಾಗಳಲ್ಲಿ ʻಕಾವೇರಿʼ ನೀರು ಪೂರೈಕೆಯಲ್ಲಿ ವ್ಯತ್ಯಯ
Share. Facebook Twitter LinkedIn WhatsApp Email

Related Posts

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

2 Mins Read

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

2 Mins Read

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

6 Mins Read
Recent News

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

‘ಇರಾನ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ಸಾಧಿಸಿದೆ’: ಹಾರ್ಮುಜ್ ಜಲಸಂಧಿ ಬಿಕ್ಕಟ್ಟಿನ ನಡುವೆ ಟ್ರಂಪ್ ಮತ್ತು ರಕ್ಷಣಾ ಕಾರ್ಯದರ್ಶಿ ಅಧಿಕೃತ ಘೋಷಣೆ!

State News
KARNATAKA

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ…

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

BIG BREAKING: ರಾಜ್ಯ ಸರ್ಕಾರದಿಂದ ‘ಶಾಲಾ-ಕಾಲೇಜು’ಗಳಲ್ಲಿ ‘ಹಿಜಾಬ್ ನಿಷೇಧ’ ಆದೇಶ ವಾಪಾಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.