Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಆಪರೇಷನ್ ಸಿಂಧೂರ್ : ಹೀಗಿದೆ ಪ್ರಧಾನಿ ನರೇಂದ್ರ ಮೋದಿ ಭಾಷಣದ ಪ್ರಮುಖ ಹೈಲೈಟ್ಸ್| PM Modi Speech Highlinghts

13/05/2025 6:51 AM

BREAKING : ಆಫ್ರಿಕಾದ ಬುರ್ಕಿನಾ ಫಾಸೊದಲ್ಲಿ ಉಗ್ರರ ಅಟ್ಟಹಾಸ : ಸೈನಿಕರು ಸೇರಿ 100ಕ್ಕೂ ಹೆಚ್ಚು ನಾಗರಿಕರು ಸಾವು | Burkina Faso

13/05/2025 6:46 AM

ಉದ್ಯೋಗವಾರ್ತೆ: 9,970 ರೈಲ್ವೆ ಅಸಿಸ್ಟಂಟ್ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಮೇ 19ರವರೆಗೆ ದಿನಾಂಕ ವಿಸ್ತರಣೆ | Railway Recruitment-2025

13/05/2025 6:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು ಬೆಳಗ್ಗೆ 10.30 ರಿಂದ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು ಬೆಳಗ್ಗೆ 10.30 ರಿಂದ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | Power Cut

By kannadanewsnow5729/01/2025 5:32 AM

ಬೆಂಗಳೂರು: ದಿನಾಂಕ 29.01.2025ರ ಇಂದು ಬೆಳಿಗ್ಗೆ 10:30 ಗಂಟೆಯಿಂದ ಮಧ್ಯಾಹ್ನ 17:30 ಗಂಟೆಯವರೆಗೆ 66/11ಕೆ.ವಿ ಬಾಣಸವಾಡಿ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಜ.29ರ ಇಂದು ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ

ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್‌ಗ್ರೋವ್, ದೇವಮತ ಶಾಲೆ, ಅಮರ್‌ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಹೆಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲೂö್ಯ.ಎಸ್. ಎಸ್.ಬಿ ವಾಟರ್‌ಟ್ಯಾಂಕ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್‌ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್‌ಗಾರ್ಡನ್, ಸುಂದರಾಂಜನೇಯದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಯಾಸಿನ್‌ನಗರದಲ್ಲಿ ಪವರ್ ಕಟ್ ಆಗಲಿದೆ.

ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಹೆಚ್.ಬಿ.ಆರ್. 2ನೇ ಬ್ಲಾಕ್, ರಾಜ್‌ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣರಸ್ತೆ, ನೆಹರುರಸ್ತೆ, 80ಅಡಿರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್.ರಸ್ತೆ, ನಂಜುಂಡಪ್ಪರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿರಸ್ತೆ ಬಾಣಸವಾಡಿಯಲ್ಲಿ ಕರೆಂಟ್ ಇರಲ್ಲ.

ಗ್ರೀನ್ ಪಾರ್ಕ್ ಲೇಔಟ್ ಫ್ಲವರ್‌ಗಾರ್ಡನ್, ಎಂ.ಎಂ.ಗಾರ್ಡನ್, ದಿವ್ಯಉನ್ನತಿ ಲೇಔಟ್, ಪ್ರಕೃತಿ ಟೌನ್‌ಶಿಪ್, ಮಲ್ಲಪ್ಪಲೇಔಟ್ ಮತ್ತು ಸುತ್ತಲಿನ ಪ್ರದೇಶ, ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂಎನ್‌ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್‌ಅವೆನ್ಯೂ ಲೇಔಟ್, ನಂಜಪ್ಪಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪರಸ್ತೆ, ಮುನೆಗೌಡರಸ್ತೆ, ಸತ್ಯಮೂರ್ತಿರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ ಎ,ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್, ಎನ್.ಪಿ.ಎಸ್., ಬೆಥೆಲ್‌ಲೇಔಟ್, ಸಮೃದ್ಧಿ ಲೇಔಟ್, ವಾಟರ್‌ಟ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

Bengaluruans should note: 'Power outage' in these areas from 10.30 am today | Power Cut ಬೆಂಗಳೂರಿಗರೇ ಗಮನಿಸಿ : ಇಂದು ನಾಳೆ ಈ ಏರಿಯಾಗಳಲ್ಲಿ ʻಕಾವೇರಿʼ ನೀರು ಪೂರೈಕೆಯಲ್ಲಿ ವ್ಯತ್ಯಯ
Share. Facebook Twitter LinkedIn WhatsApp Email

Related Posts

ಉದ್ಯೋಗವಾರ್ತೆ: 9,970 ರೈಲ್ವೆ ಅಸಿಸ್ಟಂಟ್ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಮೇ 19ರವರೆಗೆ ದಿನಾಂಕ ವಿಸ್ತರಣೆ | Railway Recruitment-2025

13/05/2025 6:43 AM3 Mins Read

Rain Alert : ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ : 14 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ.!

13/05/2025 6:36 AM1 Min Read

BIG NEWS : ರಾಜ್ಯದಲ್ಲಿ ಈ ಬಾರಿ ₹8,000 ಕೋಟಿ ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಮೀಸಲು : CM ಸಿದ್ದರಾಮಯ್ಯ

13/05/2025 6:33 AM2 Mins Read
Recent News

BIG NEWS : ಆಪರೇಷನ್ ಸಿಂಧೂರ್ : ಹೀಗಿದೆ ಪ್ರಧಾನಿ ನರೇಂದ್ರ ಮೋದಿ ಭಾಷಣದ ಪ್ರಮುಖ ಹೈಲೈಟ್ಸ್| PM Modi Speech Highlinghts

13/05/2025 6:51 AM

BREAKING : ಆಫ್ರಿಕಾದ ಬುರ್ಕಿನಾ ಫಾಸೊದಲ್ಲಿ ಉಗ್ರರ ಅಟ್ಟಹಾಸ : ಸೈನಿಕರು ಸೇರಿ 100ಕ್ಕೂ ಹೆಚ್ಚು ನಾಗರಿಕರು ಸಾವು | Burkina Faso

13/05/2025 6:46 AM

ಉದ್ಯೋಗವಾರ್ತೆ: 9,970 ರೈಲ್ವೆ ಅಸಿಸ್ಟಂಟ್ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಮೇ 19ರವರೆಗೆ ದಿನಾಂಕ ವಿಸ್ತರಣೆ | Railway Recruitment-2025

13/05/2025 6:43 AM

Rain Alert : ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ : 14 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ.!

13/05/2025 6:36 AM
State News
KARNATAKA

ಉದ್ಯೋಗವಾರ್ತೆ: 9,970 ರೈಲ್ವೆ ಅಸಿಸ್ಟಂಟ್ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಮೇ 19ರವರೆಗೆ ದಿನಾಂಕ ವಿಸ್ತರಣೆ | Railway Recruitment-2025

By kannadanewsnow5713/05/2025 6:43 AM KARNATAKA 3 Mins Read

ನವದೆಹಲಿ : ಭಾರತೀಯ ರೈಲ್ವೆಯಲ್ಲಿ ಖಾಲಿ ಇರುವ 9,970 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು…

Rain Alert : ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ : 14 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ.!

13/05/2025 6:36 AM

BIG NEWS : ರಾಜ್ಯದಲ್ಲಿ ಈ ಬಾರಿ ₹8,000 ಕೋಟಿ ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಮೀಸಲು : CM ಸಿದ್ದರಾಮಯ್ಯ

13/05/2025 6:33 AM

BIG NEWS : ರಾಜ್ಯದ ಗ್ರಾಮಪಂಚಾಯಿತಿಗಳಲ್ಲಿ `ಇ-ಆಫೀಸ್’ ಅನುಷ್ಠಾನ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ.!

13/05/2025 6:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.