Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

14/04/2026 10:15 PM

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM

ಪ್ರಧಾನಿ ಮೋದಿ-ಅಧ್ಯಕ್ಷ ಟ್ರಂಪ್ ದೂರವಾಣಿ ಸಂಭಾಷಣೆ: ಪಶ್ಚಿಮ ಏಷ್ಯಾ ಶಾಂತಿ ಮತ್ತು ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಒತ್ತು

14/04/2026 9:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ನ.10 ರ ಇಂದು ನಗರದ ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರಿಗರೇ ಗಮನಿಸಿ : ನ.10 ರ ಇಂದು ನಗರದ ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ’ | Power Cut

By kannadanewsnow5710/11/2024 6:33 AM

ಬೆಂಗಳೂರು : ತುರ್ತು ವಿದ್ಯುತ್ ನಿರ್ವಹಣೆ ಕಾಮಗಾರಿಯನ್ನು ನವೆಂಬರ್ 10ರ ಇಂದು ಕೈಗೊಳ್ಳುತ್ತಿರುವುದರಿಂದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಬೆಂಗಳೂರು 23: 220/66/11 kV ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4/ ಎನ್-5/ ಎನ್-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 10.11.2024 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 03:30 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಪ್ರದೇಶಗಳಲ್ಲಿ ಪವರ್ ಕಟ್

ಗೃಹಲಕ್ಷ್ಮಿ-ಅಪಾರ್ಟ್‌ಮೆಂಟ್, ಎಸ್‌ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್‌.ಟಿ.ಟಿ.ಎಫ್ ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ವಿ ಇಗ್ನಾನ ಪಬ್ಲಿಕ್ ಸರ್ಕಲ್ ರಸ್ತೆ. ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್ಎಫ್ ಲೇಔಟ್, ಎನ್ಎಸ್ ಬಡವಣೆ, ಕೆಜಿ ಲೇಔಟ್, ರಾಜೀವ್ ಗಾಂಧಿ ನಗರ ಭಾಗಶಃ, ಚೌಡೇಶ್ವರಿ ನಗರ ಭಾಗಶಃ, ಲಗ್ಗೆರೆ ಹಳೆ ಗ್ರಾಮ ಭಾಗಶಃ ಪೀಣ್ಯ 4 ನೇ ಹಂತ, 4 ನೇ ಮುಖ್ಯ, 8 ನೇ ಅಡ್ಡ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

Bengaluruans should note: 'Power outage' in these areas of the city on November 10 | Power Cut ಬೆಂಗಳೂರಿಗರೇ ಗಮನಿಸಿ : ನ.10 ರ ಇಂದು ನಗರದ ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ' | Power Cut
Share. Facebook Twitter LinkedIn WhatsApp Email

Related Posts

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

14/04/2026 10:15 PM1 Min Read

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM2 Mins Read

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ತುಮಕೂರಿನ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ

14/04/2026 8:54 PM1 Min Read
Recent News

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

14/04/2026 10:15 PM

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM

ಪ್ರಧಾನಿ ಮೋದಿ-ಅಧ್ಯಕ್ಷ ಟ್ರಂಪ್ ದೂರವಾಣಿ ಸಂಭಾಷಣೆ: ಪಶ್ಚಿಮ ಏಷ್ಯಾ ಶಾಂತಿ ಮತ್ತು ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಒತ್ತು

14/04/2026 9:30 PM

ಸಾವಕಾಶವಾಗಿ ಉಣ್ಣುವ ಅಭ್ಯಾಸದಿಂದ ಸಿಗಲಿದೆ 5 ಪ್ರಮುಖ ಪ್ರಯೋಜನಗಳು | Slow eating benefits

14/04/2026 9:01 PM
State News
KARNATAKA

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

By kannadanewsnow0914/04/2026 10:15 PM KARNATAKA 1 Min Read

ಶಿವಮೊಗ್ಗ: ವಿಶ್ವದ ಶ್ರೇಷ್ಠ ಸಂವಿಧಾನ ನೀಡಿದ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕೇವಲ ಒಂದು ವರ್ಗಕ್ಕೆ ಅಥವಾ ಸಮಾಜಕ್ಕೆ ಸೀಮಿತಗೊಳಿಸಿ…

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ತುಮಕೂರಿನ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ

14/04/2026 8:54 PM

BREAKING: ಶಿವಮೊಗ್ಗದಲ್ಲಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆ ‘ಹಂಸಿಣಿ’ ಸಾವು

14/04/2026 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.