Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಿಂದೂ ಮುಖಂಡನ ಮೊಬೈಲ್ ನಲ್ಲಿ ರಾಜಕಾರಣಿ ಸೇರಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ : ‘FIR’ ದಾಖಲು

05/07/2025 1:28 PM

BREAKING: ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ NGO ಎಡಿಆರ್

05/07/2025 1:25 PM

BIG NEWS : ‘ಪ್ರಧಾನಿ ಮೋದಿ’ ಭಾಷಣಕ್ಕೂ ಮುನ್ನ ಟ್ರಿನಿಡಾಡ್- ಟೊಬಾಗೋ ಸಂಸತ್ತಿನಲ್ಲಿ ಮೊಳಗಿದ ಭಾರತದ ರಾಷ್ಟ್ರಗೀತೆ : ವಿಡಿಯೋ ವೈರಲ್ |WATCH VIDEO

05/07/2025 1:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಸೆ.25 ರ ನಾಳೆ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರಿಗರೇ ಗಮನಿಸಿ : ಸೆ.25 ರ ನಾಳೆ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | Power Cut

By kannadanewsnow5724/09/2024 1:31 PM

ಬೆಂಗಳೂರು: ಸೆಪ್ಟೆಂಬರ್ 25 ರ ನಾಳೆ ನಗರದಲ್ಲಿ ಬೆಸ್ಕಾಂ ಇಲಾಖೆಯಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸೆ.25ರ ನಾಳೆ ಬೆಂಗಳೂರಿನ ಕೆಲ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ.

ದಿನಾಂಕ 25.09.2024 (ಬುಧುವಾರ) ಬೆಳಿಗ್ಗೆ 11;00 ಗಂಟೆಯಿAದ ಮಧ್ಯಾಹ್ನ 03:30 ಗಂಟೆಯವರೆಗೆ 66/11ಕೆವಿ ಪೂರ್ವಾಂಕರ ಪಾಮ್ ಬೀಚ್ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:

ಹಳೆಹಳ್ಳಿ, ಮಾರ್ಗೊಂಡಣ ಹಳ್ಳಿ, ಗವಿಗುಡಿ, ಕಲ್ಕೆರೆ ರಸ್ತೆ, ಬೈರತಿ ಗ್ರಾಮ, ಕನಕಶ್ರೀ ಲೇಔಟ್, ಅಥಮ ವಿದ್ಯಾನಗರ, ಕೆ.ಆರ್.ಸಿ ಬಸ್ ನಿಲ್ದಾಣ, ಬೈರತಿ, ಗುಬ್ಬಿ ಅಡ್ಡ ರಸ್ತೆ, ಬೈರತಿ ಬಂಡೆ, ಕ್ಯಾಲಸನಹಳ್ಳಿ, ಪೂರ್ವಾಂಕರ ಅಪಾರ್ಟ್ಮೆಂಟ್, ಮತ್ತು ಸುತ್ತಮುತ್ತಲಿನ ಪ್ರದೇಶ.”

ಬೆಂಗಳೂರು ಕವಿಪ್ರನಿನಿ ವತಿಯಿಂದ 66/11 ಕೆ.ವಿ. ಇಸ್ಕಾನ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಿನ್ನಲೆಯಲ್ಲಿ ಜಯನಗರ ವಿಭಾಗದ ದ5ನೇ ಉಪವಿಭಾಗದ ಈ ಪ್ರದೇಶಗಳಲ್ಲಿ ಮಂತ್ರಿ ಅಪಾರ್ಟ್‌ಮೆಂಟ್‌, ತಲಘಟ್ಟಪುರ, ರಘುವನಹಳ್ಳಿ, ಗುಬ್ಬಲಾಳ, ಕುವೆಂಪುನಗರ, ವಿ.ವಿ.ನಗರ, ವಿ.ವಿ. ಲೇಔಟ್‌, ಬಾಲಾಜಿ ಲೇಔಟ್‌, ರಾಯಲ್‌ ಫಾರಂ ಮತ್ತು ಸುತ್ತಮುತ್ತಲ ಪ್ರದೇಶಗಳು. ದಿನಾಂಕ.25-09-2024 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಗ್ರಾಹಕರು ಸಹಕರಿಸಬೇಕಾಗಿ ವಿನಂತಿ.

Bengaluruans should note: 'Power outage' in these areas tomorrow September 25 | Power Cut ಬೆಂಗಳೂರಿಗರೇ ಗಮನಿಸಿ : ಸೆ.25 ರ ನಾಳೆ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ' | Power Cut
Share. Facebook Twitter LinkedIn WhatsApp Email

Related Posts

BREAKING : ಹಿಂದೂ ಮುಖಂಡನ ಮೊಬೈಲ್ ನಲ್ಲಿ ರಾಜಕಾರಣಿ ಸೇರಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ : ‘FIR’ ದಾಖಲು

05/07/2025 1:28 PM1 Min Read

BREAKING : ರಾಜ್ಯದ ‘ಪೊಲೀಸ್ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ವಾರ್ಷಿಕ ‘ಆರೋಗ್ಯ ತಪಾಸಣೆ ವೆಚ್ಚ’1500 ರೂ.ಗೆ ಹೆಚ್ಚಿಸಿ ಸರ್ಕಾರ ಆದೇಶ.!

05/07/2025 1:14 PM2 Mins Read

BIG NEWS : ಕಲಬುರ್ಗಿ ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಯ ಗ್ಲುಕೋಸ್ ಪೈಪ್ ಕಳಚಿ ರಕ್ತಸ್ರಾವ : ವೈದ್ಯರಿಂದ ಉಡಾಫೆ ಉತ್ತರ

05/07/2025 12:47 PM1 Min Read
Recent News

BREAKING : ಹಿಂದೂ ಮುಖಂಡನ ಮೊಬೈಲ್ ನಲ್ಲಿ ರಾಜಕಾರಣಿ ಸೇರಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ : ‘FIR’ ದಾಖಲು

05/07/2025 1:28 PM

BREAKING: ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ NGO ಎಡಿಆರ್

05/07/2025 1:25 PM

BIG NEWS : ‘ಪ್ರಧಾನಿ ಮೋದಿ’ ಭಾಷಣಕ್ಕೂ ಮುನ್ನ ಟ್ರಿನಿಡಾಡ್- ಟೊಬಾಗೋ ಸಂಸತ್ತಿನಲ್ಲಿ ಮೊಳಗಿದ ಭಾರತದ ರಾಷ್ಟ್ರಗೀತೆ : ವಿಡಿಯೋ ವೈರಲ್ |WATCH VIDEO

05/07/2025 1:18 PM

12 ದೇಶಗಳಿಗೆ ಸೋಮವಾರ ಅಮೇರಿಕಾದ ಸುಂಕ ಪತ್ರ ಸಿಗಲಿದೆ: ಟ್ರಂಪ್

05/07/2025 1:15 PM
State News
KARNATAKA

BREAKING : ಹಿಂದೂ ಮುಖಂಡನ ಮೊಬೈಲ್ ನಲ್ಲಿ ರಾಜಕಾರಣಿ ಸೇರಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ : ‘FIR’ ದಾಖಲು

By kannadanewsnow0505/07/2025 1:28 PM KARNATAKA 1 Min Read

ಮಂಗಳೂರು : ಹಿಂದೂ ಮುಖಂಡನ ಮೊಬೈಲ್​ನಲ್ಲಿ ರಾಜಕಾರಣಿ ಒಬ್ಬರ ಅಶ್ಲೀಲ ವಿಡಿಯೋ ಪತ್ತೆ ಆಗಿರುವ ಬಗ್ಗೆ ಕರಾವಳಿಯಲ್ಲಿ ಭಾರಿ ಚರ್ಚೆ…

BREAKING : ರಾಜ್ಯದ ‘ಪೊಲೀಸ್ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ವಾರ್ಷಿಕ ‘ಆರೋಗ್ಯ ತಪಾಸಣೆ ವೆಚ್ಚ’1500 ರೂ.ಗೆ ಹೆಚ್ಚಿಸಿ ಸರ್ಕಾರ ಆದೇಶ.!

05/07/2025 1:14 PM

BIG NEWS : ಕಲಬುರ್ಗಿ ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಯ ಗ್ಲುಕೋಸ್ ಪೈಪ್ ಕಳಚಿ ರಕ್ತಸ್ರಾವ : ವೈದ್ಯರಿಂದ ಉಡಾಫೆ ಉತ್ತರ

05/07/2025 12:47 PM

BREAKING : ಯುವತಿ ಮೇಲೆ ಅತ್ಯಾಚಾರ ಎಸಗಿ ವಂಚನೆ ಪ್ರಕರಣ : ಕೊನೆಗೂ ಪುತ್ತೂರು ಬಿಜೆಪಿ ಮುಖಂಡನ ಪುತ್ರ ಅರೆಸ್ಟ್!

05/07/2025 12:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.