ಬೆಂಗಳೂರು: 66/11 kV ನಂದಿನಿ ಲೇಔಟ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 09.02.2025 (ಭಾನುವಾರ) ರಂದು ಬೆಳಗ್ಗೆ 10:00 ರಿಂದ ಸಂಜೆ 01:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಪ್ರದೇಶಗಳಲ್ಲಿ ಭಾನುವಾರ ವಿದ್ಯುತ್ ವ್ಯತ್ಯಯ
ಕೃಷ್ಣಾನಂದ ನಗರ, RMC ಯಾರ್ಡ್, ಮಾರಪ್ಪನ ಪಾಳ್ಯ, ಯಶವಂತಪುರ ಕೈಗಾರಿಕಾ ಪ್ರದೇಶ, ದೂರವಾಣಿ ವಿನಿಮಯ ಕೇಂದ್ರ, ಶಂಕರ್ ನಗರ, ಶ್ರೀಕಂಠೇಶ್ವರ ನಗರ, ಸೋಮೇಶ್ವರ ನಗರ, ಆಪ್ಮಾ ಯಾರ್ಡ್, ಮಹಾಲಕ್ಷ್ಮಿ ಲೇಔಟ್, ಗಣೇಶ ಬ್ಲಾಕ್, ಆಂಜನೇಯ ಟೆಂಪಲ್‌ರೋಡ್, ಸರಸ್ವತಿ ಪುರಂ, ದಾಸನಾಯಕ ಲೇಔಟ್, ದಾಸನಾಯಕ ಲೇಔಟ್, ದಾಸನಾಯಕ ಲೇಔಟ್ ಕೈಗಾರಿಕಾ ಪ್ರದೇಶ, ಜೆ.ಎಸ್.ನಗರ, ಜೆ.ಸಿ.ನಗರ, ಕುರುಬರಹಳ್ಳಿ, 60 ಅಡಿ ರಸ್ತೆ, 9ನೇ, 10ನೇ, 11ನೇ, 12ನೇ, 13ನೇ, 14ನೇ ಮತ್ತು 15ನೇ ಮುಖ್ಯ, ಜೆ.ಸಿ.ನಗರ, ಸಾರ್ವಜನಿಕ ರಸ್ತೆ, ಇವ್ಸ್, ರಾಜ್‌ಕುಮಾರ್ ಸಮಾಧಿ ರಸ್ತೆಗಳು, ಕ್ವಾಟ್ರಸ್ ಸುತ್ತಮುತ್ತ ಪ್ರದೇಶಗಳು̤