ಬೆಂಗಳೂರಿನ ಬಸನವಗುಡಿಯ ‘ಕಡಲೆಕಾಯಿ ಪರಿಷೆ’ಗೆ ಭರ್ಜರಿ ರೆಸ್ಪಾನ್ಸ್: 3 ದಿನಗಳಲ್ಲೇ 6 ಲಕ್ಷಕ್ಕೂ ಹೆಚ್ಚು ಜನರು ಭಾಗಿ
ಬೆಂಗಳೂರು: ನಗರದ ಬಸವನಗುಡಿಯ ಕಡಲೆಕಾಯಿ ಪರಿಷೆ’ ಈ ವರ್ಷ ಅಭೂತಪೂರ್ವ ಯಶಸ್ಸು ದಾಖಲಿಸಿದೆ. ಮೂರು ದಿನಗಳಲ್ಲಿಯೇ 6 ಲಕ್ಷ ಜನ ಭಾಗವಹಿಸಿದ್ದು, ಪರಿಷೆ ಮುಕ್ತಾಯವಾಗುವುದರೊಳಗೆ 12 ಲಕ್ಷಕ್ಕೂ ಮೀರಿ ಜನ ಭಾಗವಹಿಸುವ ನಿರೀಕ್ಷೆಯಿದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಕಾರ್ತಿಕ ಮಾಸದ ಕೊನೆಯ ಸೋಮವಾರ ಆರಂಭವಾದ ಐತಿಹಾಸಿಕ ಬೆಂಗಳೂರು ಕಡಲೆಕಾಯಿ ಪರಿಷೆಯು ಈ ವರ್ಷ ಹಲವು ವಿಶೇಷತೆಗಳಿಗೆ ಕಾರಣವಾಗಿದೆ. ಬಸವನಗುಡಿಯ ಸುತ್ತಮುತ್ತಲಿನ ರಸ್ತೆಗಳು ಜನಜಾತ್ರೆಯಿಂದ ಸಂಭ್ರಮದಲ್ಲಿ … Continue reading ಬೆಂಗಳೂರಿನ ಬಸನವಗುಡಿಯ ‘ಕಡಲೆಕಾಯಿ ಪರಿಷೆ’ಗೆ ಭರ್ಜರಿ ರೆಸ್ಪಾನ್ಸ್: 3 ದಿನಗಳಲ್ಲೇ 6 ಲಕ್ಷಕ್ಕೂ ಹೆಚ್ಚು ಜನರು ಭಾಗಿ
Copy and paste this URL into your WordPress site to embed
Copy and paste this code into your site to embed