ಬೆಂಗಳೂರಿನ ಕಾಲ್ತುಳಿತ ದುರಂತ: ಬಿಜೆಪಿ-ಜೆಡಿಎಸ್ ನಾಯಕರಿಗೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಈ ತಿರುಗೇಟು

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ ಸಿ ಬಿ ಸಂಭ್ರಮಾಚರಣೆಯ ವೇಳೆಯಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದರು. ಈ ಪ್ರಕರಣದ ಬಗ್ಗೆ ವಿಪಕ್ಷಗಳ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸುತ್ತಿದ್ದಾರೆ. ಇಂತಹ ಬಿಜೆಪಿ-ಜೆಡಿಎಸ್ ನಾಯಕರಿಗೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಈ ಕೆಳಗಿನಂತೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕ ಜೆಡಿಎಸ್ ಮತ್ತು ಬಿಜೆಪಿ ಪಕ್ಷದಿಂದ  ಬೆಂದ ಮನೆಯಲ್ಲಿ ಗಳ ಹಿರಿಯುವ … Continue reading ಬೆಂಗಳೂರಿನ ಕಾಲ್ತುಳಿತ ದುರಂತ: ಬಿಜೆಪಿ-ಜೆಡಿಎಸ್ ನಾಯಕರಿಗೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಈ ತಿರುಗೇಟು