ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ಕಾಲೋನಿ ಜೀವವೈವಿಧ್ಯ ತಾಣ: ಸಚಿವ ಈಶ್ವರ್ ಖಂಡ್ರೆ ಘೋಷಣೆ

ಬೆಂಗಳೂರು : ವಿವಿಧ 50 ಪ್ರಭೇದದ 371 ಮರಗಳಿಂದ ಕೂಡಿದ ಕಂಟೋನ್ಮೆಂಟ್ ರೈಲ್ವೆ ಕಾಲೋನಿಯ 8.61 ಎಕರೆ ಪ್ರದೇಶವನ್ನು ಜೀವವೈವಿಧ್ಯತೆಯ ಪಾರಂಪರಿಕ ತಾಣ ಎಂದು ಘೋಷಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಜೀವ ವೈವಿಧ್ಯ ಮಂಡಳಿಯ ಸಭೆಯಲ್ಲಿ ಇತಿಹಾಸ ಪ್ರಸಿದ್ಧ ಮತ್ತು ಸಸ್ಯ ಶ್ರೀಮಂತಿಕೆಯಿಂದ ಕೂಡಿದ ಕಂಟೋನ್ಮೆಂಟ್ ರೈಲ್ವೆ ಕಾಲೋನಿಯ ಸರ್ವೆ ನಂ. 1028 ಮತ್ತು 1047 ರಲ್ಲಿರುವ 8.61 ಎಕರೆ ಪ್ರದೇಶವನ್ನು … Continue reading ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ಕಾಲೋನಿ ಜೀವವೈವಿಧ್ಯ ತಾಣ: ಸಚಿವ ಈಶ್ವರ್ ಖಂಡ್ರೆ ಘೋಷಣೆ