ರಿಕವರಿ ಮಾಡಿದ ಚಿನ್ನ ವಂಚನೆ, ದುರ್ಬಳಕೆ: ಬೆಂಗಳೂರಿನ ಕಾಟನ್ ಪೇಟೆ ‘PSI ಸಸ್ಪೆಂಡ್’

ಬೆಂಗಳೂರು: ರಿಕವರಿ ಮಾಡಿದಂತ ಚಿನ್ನವನ್ನು ವಂಚನೆ ಮತ್ತು ದುರ್ಬಳಕೆ ಆರೋಪದಡಿ ಕಾಟನ್ ಪೇಟೆ ಠಾಣೆಯ ಪಿಎಸ್ಐ ಸಂತೋಷ್ ಅನ್ನು ಅಮಾನುತುಗೊಳಿಸಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮೀಷನರ್ ದಯಾನಂದ್ ಅವರು ಆದೇಶಿಸಿದ್ದಾರೆ. 2020ರಲ್ಲಿ ಪಿಎಸ್ಐ ಸಂತೋಷ್ ಅವರು ಹಲಸೂರು ಗೇಟ್ ಠಾಣೆಯ ಪಿಎಸ್ಐ ಆಗಿದ್ದರು. ಈ ವೇಳೆ ಪ್ರಕರಣವೊಂದರ ರಿಕವರಿ ಚಿನ್ನವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಚಿನ್ನದ ಅಂಗಡಿ ಮಾಲೀಕನ ಬಳಿ ಹೋಗಿ ರಿಕವರಿ ಚಿನ್ನ ತೋರಿಸಬೇಕಿದೆ. ಹೀಗಾಗಿ 950 ಗ್ರಾಂ ಚಿನ್ನದ … Continue reading ರಿಕವರಿ ಮಾಡಿದ ಚಿನ್ನ ವಂಚನೆ, ದುರ್ಬಳಕೆ: ಬೆಂಗಳೂರಿನ ಕಾಟನ್ ಪೇಟೆ ‘PSI ಸಸ್ಪೆಂಡ್’