ಬೆಂಗಳೂರು ಕಾಲ್ತುಳಿತ ದುರಂತ ಕೇಸಲ್ಲಿ ಎ1 ಸಿಎಂ, ಎ2 ಡಿಸಿಎಂ, ಎ3 ಗೃಹ ಸಚಿವರನ್ನು ಮಾಡಿ: ಅರಗ ಜ್ಞಾನೇಂದ್ರ ಆಗ್ರಹ

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಉಂಟಾದಂತ ಕಾಲ್ತುಳಿತ ದುರಂತದ ಸಾವಿಗೆ ರಾಜ್ಯ ಸರ್ಕಾರವೇ ಕಾರಣ. ಎ1 ಸಿಎಂ, ಎ2 ಡಿಸಿಎಂ, ಎ3 ಗೃಹ ಸಚಿವರನ್ನು ಮಾಡಬೇಕು ಎಂಬುದಾಗಿ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ. ಇಂದು ಬೆಂಗಳೂರಿನ ಕೆಕೆ ಗೆಸ್ಟ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾಲ್ತುಳಿತ ಪ್ರಕರಣದ ಸಾವಿಗೆ ಸರ್ಕಾರ ಕಾರಣ. ಎ-1ಸಿಎಂ ,ಎ-2ಡಿಸಿಎಂ,ಎ-3 ಗೃಹಸಚಿವರನ್ನ ಮಾಡಬೇಕು. ರಾಜ್ಯಾಪಾಲರು ಸಿಎಂ ಡಿಸಿಎಂ ಇದ್ದ ಕಾರ್ಯಕ್ರಮ. ಆದರೆ ಅಲ್ಲಿ ಪ್ರೊಟೋಕಾಲ್ ಇರಲಿಲ್ಲ. ಸೆಲ್ಪಿ ತೆಗೆದುಕೊಳ್ಳುವಲ್ಲಿ ಇವರು ಬ್ಯುಸಿ ಆಗಿದ್ರು. ರಾಜೀನಾಮೆ … Continue reading ಬೆಂಗಳೂರು ಕಾಲ್ತುಳಿತ ದುರಂತ ಕೇಸಲ್ಲಿ ಎ1 ಸಿಎಂ, ಎ2 ಡಿಸಿಎಂ, ಎ3 ಗೃಹ ಸಚಿವರನ್ನು ಮಾಡಿ: ಅರಗ ಜ್ಞಾನೇಂದ್ರ ಆಗ್ರಹ