BREAKING: ಇಂದಿನಿಂದ ರಾತ್ರಿ ವೇಳೆ ಬೆಂಗಳೂರಿನ ‘ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್’ ಬಂದ್: ಎಲ್ಲಾ ವಾಹನಗಳ ಸಂಚಾರಕ್ಕೆ ನಿಷೇಧ

ಬೆಂಗಳೂರು: ಫ್ಲೈಓವರ್ ಕಾಮಗಾರಿಯ ಕಾರಣದಿಂದಾಗಿ ಇಂದಿನಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟ ಫ್ಲೈಓವರ್ ಬಂದ್ ಮಾಡಲಾಗುತ್ತಿದೆ. ಕಾಮಗಾರಿ ಪೂರ್ಣಗೊಳುವವರೆಗೆ ಇಂದಿನಿಂದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ನಲ್ಲಿ ರಾತ್ರಿ 11ರಿಂದ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗುತ್ತಿದೆ. ಈ ಬಗ್ಗೆ ಎನ್ ಹೆಚ್ ಎಐ ಮಾಹಿತಿ ನೀಡಲಾಗಿದ್ದು, ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಕಾಮಗಾರಿಯ ಕಾರಣದಿಂದಾಗಿ ಇಂದಿನಿಂದ ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಫ್ಲೈಓವರ್ ಮೇಲೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಅಂತ ತಿಳಿಸಿದೆ. ರಾತ್ರಿ ವೇಳೆ ಎಲ್ಲಾ ಮಾದರಿಯ … Continue reading BREAKING: ಇಂದಿನಿಂದ ರಾತ್ರಿ ವೇಳೆ ಬೆಂಗಳೂರಿನ ‘ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್’ ಬಂದ್: ಎಲ್ಲಾ ವಾಹನಗಳ ಸಂಚಾರಕ್ಕೆ ನಿಷೇಧ