BIG NEWS: ಬೆಂಗಳೂರಿನ ‘ಐತಿಹಾಸಿಕ ಗಾಳಿ ಆಂಜನೇಯ ದೇಗುಲ’ ಮುಜರಾಯಿ ಇಲಾಖೆ ಸುಪರ್ದಿಗೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ, ಮೈಸೂರು ರಸ್ತೆ ಬ್ಯಾಟರಾಯನಪುರದಲ್ಲಿರುವ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಮುಜರಾಯಿ ಇಲಾಖೆಯ ಸುಪರ್ದಿಗೆ ವಹಿಸಿ ರಾಜ್ಯ ಸರ್ಕಾರ ಆದೇಶಿದೆ. ಈ ಸಂಬಂಧ ನಡವಳಿಯನ್ನು ಹೊರಡಿಸಿರುವಂತ ರಾಜ್ಯ ಸರ್ಕಾರವು, ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ ಇವರ ಕಡತದಲ್ಲಿನ ಪ್ರಸ್ತಾವನೆಯಲ್ಲಿ ಬೆಂಗಳೂರು ನಗರ ಜಿಲ್ಲೆ, ಮೈಸೂರು ರಸ್ತೆ ಬ್ಯಾಟರಾಯನಪುರದಲ್ಲಿರುವ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಹುಂಡಿ ಸರ್ಕಾವಣೆ ಸಂದರ್ಭದಲ್ಲಿ ಸಿ.ಸಿ.ಟಿ.ವಿ.ಯಲ್ಲಿ ಸೆರೆಯಾಗಿರುವ ದೇವಾಲಯದ ಸಿಬ್ಬಂದಿಗಳಿಂದಲೇ ಕಳ್ಳತನವಾಗಿರುವ ದೃಶ್ಯದ ತುಣುಕಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು, ಸದರಿ … Continue reading BIG NEWS: ಬೆಂಗಳೂರಿನ ‘ಐತಿಹಾಸಿಕ ಗಾಳಿ ಆಂಜನೇಯ ದೇಗುಲ’ ಮುಜರಾಯಿ ಇಲಾಖೆ ಸುಪರ್ದಿಗೆ: ರಾಜ್ಯ ಸರ್ಕಾರ ಆದೇಶ