BIG NEWS: ದಾಖಲೆ ಬರೆದ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಆಸ್ಪತ್ರೆ: 1,000 ರೋಬೊಟಿಕ್ಸ್ ಶಸ್ತ್ರಚಿಕಿತ್ಸೆ ಯಶಸ್ವಿ

ಬೆಂಗಳೂರು: ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವಹಾಗೂ ದೇಶದ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಎನಿಸಿಕೊಂಡಿರುವಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು 1 ಸಾವಿರರೊಬೊಟಿಕ್ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಮೊದಲ ಬಾರಿಗೆ ರೋಬೊಟಿಕ್ ಯಂತ್ರ ಅಳವಡಿಕೆ ಮಾಡಿಕೊಂಡ ಏಕೈಕಆಸ್ಪತ್ರೆ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಾಗಿದೆ. ಅತ್ಯಾಧುನಿಕರೋಬೊಟಿಕ್ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಇದುವರೆಗೆ ಒಂದುಸಾವಿರ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ವಿಶೇಷಮೈಲುಗಲ್ಲು ಸಾಧಿಸಿದೆ. ಸರಕಾರಿ ಸಂಸ್ಥೆಗಳ ಪೈಕಿ ಕಿದ್ವಾಯಿ ಸ್ಮಾರಕ ಗಂಥಿಆಸ್ಪತ್ರೆಯಲ್ಲಿ ಮಾತ್ರ ರೋಬೋಟಿಕ್ ಸರ್ಜರಿ … Continue reading BIG NEWS: ದಾಖಲೆ ಬರೆದ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಆಸ್ಪತ್ರೆ: 1,000 ರೋಬೊಟಿಕ್ಸ್ ಶಸ್ತ್ರಚಿಕಿತ್ಸೆ ಯಶಸ್ವಿ