ಬೆಂಗಳೂರು: ನಗರದಲ್ಲಿ ಸ್ವಾತಂತ್ರ್ಯೋತ್ಸವದ ನಿಮಿತ್ತ ಲಾಲ್ ಬಾಗ್ ನಲ್ಲಿ ಫಲ ಪುಷ್ಪ ಪ್ರದರ್ಶನ ನಡೆಯುತ್ತಿದೆ. ಈ ಫ್ಲವರ್ ಶೋಗೆ ಭರ್ಜರಿ ರೆಸ್ಪಾನ್ ದೊರೆತಿದೆ. ನಿನ್ನೆ ಒಂದೇ ದಿನ ಬರೋಬ್ಬರಿ 32,16,720 ಮಂದಿ ಭೇಟಿಯಾಗಿದ್ದಾರೆ.
ಈ ಕುರಿತಂತೆ ಲಾಲ್ ಬಾಗ್ ನ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಡಾ.ಎಂ ಜಗದೀಶ್ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 08/08/2025 ರ ಫಲ ಪುಷ್ಪ ಪ್ರದರ್ಶನ ವೀಕ್ಷಿಸಲು ವಯಸ್ಕರು— 41,133. ಮಕ್ಕಳು — 8016. ಶಾಲಾ ಮಕ್ಕಳು — 5250 . ಒಟ್ಟು — 54,489. ಒಟ್ಟು ಮೊತ್ತ ರೂ— 32,16,720 ಭೇಟಿ ನೀಡಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.
ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ ಶಾಲಿನಿ ರಜನೀಶ್ ಅವರು ಫಲ ಪುಷ್ಪ ಪ್ರದರ್ಶನವನ್ನು ವೀಕ್ಷಿಸಿದರು ಜೊತೆಗೆ ಇಕೇಬಾನ ಮತ್ತು ಪೂರಕ ಕಲೆಗಳ ಪ್ರದರ್ಶನವನ್ನು ಡಾ ಆರತಿ ಕೃಷ್ಣ ,ಉಪಾದಕ್ಷರು,ಅನಿವಾಸಿ ಭಾರತೀಯ ಸಂಘ ರವರು ಲಾಲ್ ಬಾಗಿನ ತೋಟಗಾರಿಕೆ ಮಾಹಿತಿ ಕೇಂದ್ರದಲ್ಲಿ ಉದ್ಘಾಟಿಸಿದರು ಎಂಬುದಾಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ‘ವೈದ್ಯಕೀಯ ಕೋರ್ಸ್’ಗಳ ಪ್ರವೇಶಕ್ಕೆ ಛಾಯ್ಸ್ ದಾಖಲಿಸಲು ಅವಕಾಶ: KEA
ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ವೃದ್ಧನ ಸೊಂಟದ ಮೂಳೆ ಮುರಿತ : ‘BBMP’ ಸಿಬ್ಬಂದಿ ವಿರುದ್ಧ ‘FIR’ ದಾಖಲು