ಬೆಂಗಳೂರಿನ ‘ಮದ್ಯ ಪ್ರಿಯ’ರ ಗಮನಕ್ಕೆ: ಇಂದು ಈ ಪ್ರದೇಶಗಳಲ್ಲಿ ‘ಎಣ್ಣೆ ಸಿಗಲ್ಲ’
ಬೆಂಗಳೂರು: ಇಂದು ಐತಿಹಾಸಿಕ ಕರಗ ಮಹೋತ್ಸವ ಬೆಂಗಳೂರಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಏಪ್ರಿಲ್.23ರಂದು ಬೆಂಗಳೂರು ಕರಗ ಉತ್ಸವ ನಡೆಯಲಿದೆ. ಅಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯಿಂದ ಕಟ್ಟೆಚ್ಚರ ವಹಿಸಲಾಗಿದೆ ಎಂದಿದ್ದಾರೆ. ಕರಗ ಮಹೋತ್ಸವದ ವೇಳೆಯಲ್ಲಿ ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗೋ ಸಾಧ್ಯತೆ … Continue reading ಬೆಂಗಳೂರಿನ ‘ಮದ್ಯ ಪ್ರಿಯ’ರ ಗಮನಕ್ಕೆ: ಇಂದು ಈ ಪ್ರದೇಶಗಳಲ್ಲಿ ‘ಎಣ್ಣೆ ಸಿಗಲ್ಲ’
Copy and paste this URL into your WordPress site to embed
Copy and paste this code into your site to embed