Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ರೌಡಿಶೀಟರ್ ಕಾಲಿಗೆ ಪೊಲೀಸ್ ಫೈರಿಂಗ್.!

ALERT : ರೈಲಿನಲ್ಲಿ ಈ 14 `ಆ್ಯಪ್’ಗಳಿಂದ ಆಹಾರ ಬುಕ್ ಮಾಡಬೇಡಿ : `IRCTC’ ಮಹತ್ವದ ಎಚ್ಚರಿಕೆ

​ಭಾರತೀಯ ರಕ್ಷಣಾ ವಲಯದಲ್ಲಿ ಹೊಸ ಇತಿಹಾಸ: ಮೊದಲ ‘ಮೇಡ್ ಇನ್ ಇಂಡಿಯಾ’ ಸಿ-295 ಯುದ್ಧ ವಿಮಾನದ ಚೊಚ್ಚಲ ಹಾರಾಟ ಯಶಸ್ವಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಅ.3ರಂದು ಹಸಿರು ಮಾರ್ಗದಲ್ಲಿ ಸಂಚಾರ ವ್ಯತ್ಯಯ | Namma Metro
KARNATAKA

ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಅ.3ರಂದು ಹಸಿರು ಮಾರ್ಗದಲ್ಲಿ ಸಂಚಾರ ವ್ಯತ್ಯಯ | Namma Metro

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಾಗಸಂದ್ರ ಮತ್ತು ಮಾಧವರ ಮೆಟ್ರೋ ನಿಲ್ದಾಣಗಳ ನಡುವಿನ ಹೊಸ ರೈಲು ಮಾರ್ಗದಲ್ಲಿ ದಿನಾಂಕ 03ನೇ ಅಕ್ಟೋಬರ್ 2024 ರಂದು ಸುರಕ್ಷತಾ ತಪಾಸಣೆ ನಡೆಸುತ್ತರುವುದರಿಂದ ಹಸಿರು ಮಾರ್ಗದ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. 

ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನಾಗಸಂದ್ರ ಮತ್ತು ಮಾಧವರ ನಿಲ್ದಾಣಗಳ ನಡುವಿನ ಹೊಸ ಮಾರ್ಗವನ್ನು ಮೆಟ್ರೋ ರೈಲ್ವೆ ಸುರಕ್ಷತ ಆಯುಕ್ತರಿಂದ ಶಾಸನಬದ್ಧ ಸುರಕ್ಷತಾ ತಪಾಸಣೆ ನಡೆಸುತ್ತಿರುವುದರಿಂದ, ದಿನಾಂಕ 3ನೇ ಅಕ್ಟೋಬರ್ 2024 ರಂದು ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಕಾರ್ಯಾಚರಣೆಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಬದಲಾವಣೆಯಾಗಲಿದೆ ಎಂದಿದೆ.

ದಿನಾಂಕ 3ನೇ ಅಕ್ಟೋಬರ್ 2024 ರಂದು ನಾಗಸಂದ್ರ ಮತ್ತು ಪೀಣ್ಯ ಇಂಡಸ್ಟ್ರಿ ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ವಾಣಿಜ್ಯ ಸೇವೆ ಲಭ್ಯವಿರುವುದಿಲ್ಲ, ಈ ಅವಧಿಯಲ್ಲಿ ಪೀಣ್ಯ ಇಂಡಸ್ಟ್ರಿ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆ ಎಂದಿನಂತೆ ಲಭ್ಯವಿರುತ್ತದೆ. ಬೆಳಿಗ್ಗೆ 9.00 ಗಂಟಿಗೆ ರೇಷ್ಮೆ ಸಂಸ್ಥೆಯಿಂದ ಹೊರಡುವ ಕೊನೆಯ ರೈಲು ನಾಗಸಂದ್ರ ನಿಲ್ದಾಣಕ್ಕೆ ತಲುಪಲಿದೆ ಎಂದು ಹೇಳಿದೆ.

ನೇರಳೆ ಮಾರ್ಗದ ಮೆಟ್ರೋ ರೈಲು ಕಾರ್ಯಾಚರಣೆಯಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ. ನಮ್ಮ ಮೆಟ್ರೋ ಪ್ರಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಲು ಮತ್ತು ಸಹಕರಿಸಲು ಕೋರಿದೆ. ಇದರಿಂದಾಗುವ ಅನಾನುಕೂಲತೆಗೆ ವಿಷಾದಿಸಿದೆ.

ಮಂಡ್ಯ: ಶಿಂಷಾ ನದಿಗೆ ಅಡ್ಡಲಾಗಿ ಐದು ಕಡೆ ಹೊಸದಾಗಿ ಚೆಕ್ ಡ್ಯಾಂ ನಿರ್ಮಾಣ: ಶಾಸಕ ಕೆ.ಎಂ.ಉದಯ್

BIG BREAKING: ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ವಾಪಾಸ್ ನೀಡಿದ್ದ 14 ಮುಡಾ ನಿವೇಶನಗಳ ಖಾತೆ ರದ್ದು

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ರೌಡಿಶೀಟರ್ ಕಾಲಿಗೆ ಪೊಲೀಸ್ ಫೈರಿಂಗ್.!

1 Min Read

ALERT : ಸ್ನೇಹಿತರಿಂದ ಸಾಲ ಪಡೆಯುವವರೇ ಎಚ್ಚರ : ₹20,000 ಮೀರಿದರೆ `IT’ ನೋಟಿಸ್ ಗ್ಯಾರಂಟಿ.!

2 Mins Read

SHOCKING : ಪೋಷಕರೇ ಎಚ್ಚರ : ತಾಯಿಯ ಕಂಕುಳಲ್ಲಿದ್ದ ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!

1 Min Read
Recent News

BREAKING : ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ರೌಡಿಶೀಟರ್ ಕಾಲಿಗೆ ಪೊಲೀಸ್ ಫೈರಿಂಗ್.!

ALERT : ರೈಲಿನಲ್ಲಿ ಈ 14 `ಆ್ಯಪ್’ಗಳಿಂದ ಆಹಾರ ಬುಕ್ ಮಾಡಬೇಡಿ : `IRCTC’ ಮಹತ್ವದ ಎಚ್ಚರಿಕೆ

​ಭಾರತೀಯ ರಕ್ಷಣಾ ವಲಯದಲ್ಲಿ ಹೊಸ ಇತಿಹಾಸ: ಮೊದಲ ‘ಮೇಡ್ ಇನ್ ಇಂಡಿಯಾ’ ಸಿ-295 ಯುದ್ಧ ವಿಮಾನದ ಚೊಚ್ಚಲ ಹಾರಾಟ ಯಶಸ್ವಿ!

ALERT : ಸ್ನೇಹಿತರಿಂದ ಸಾಲ ಪಡೆಯುವವರೇ ಎಚ್ಚರ : ₹20,000 ಮೀರಿದರೆ `IT’ ನೋಟಿಸ್ ಗ್ಯಾರಂಟಿ.!

State News
KARNATAKA

BREAKING : ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ರೌಡಿಶೀಟರ್ ಕಾಲಿಗೆ ಪೊಲೀಸ್ ಫೈರಿಂಗ್.!

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿ ಬಂದಿದ್ದು. ಕುಖ್ಯಾತ ರೌಡಿಶೀಟರ್ ನನ್ನು ಬಂಧಿಸಲು ತೆರಳಿದ್ದ ಪೊಲೀಸರ…

ALERT : ಸ್ನೇಹಿತರಿಂದ ಸಾಲ ಪಡೆಯುವವರೇ ಎಚ್ಚರ : ₹20,000 ಮೀರಿದರೆ `IT’ ನೋಟಿಸ್ ಗ್ಯಾರಂಟಿ.!

SHOCKING : ಪೋಷಕರೇ ಎಚ್ಚರ : ತಾಯಿಯ ಕಂಕುಳಲ್ಲಿದ್ದ ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!

BIG NEWS : `ಚೆಕ್ ಬೌನ್ಸ್ ಕೇಸ್’ ಆರೋಪಿಯನ್ನು 2 ವರ್ಷ ಜೈಲಿನಲ್ಲಿಡುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.