ನಾಳೆಯಿಂದ ಬೆಂಗಳೂರಿನ ಪೀಣ್ಯ ಫ್ಲೈಓವರ್ 4 ದಿನ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ-4 ರಲ್ಲಿರುವ ಪೀಣ್ಯ ಎಲಿವೇಟೆಡ್ ಫ್ಲೈಓವರ್ (ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಮೇಲ್ವೇತುವೆ) ಮೇಲೆ ಏಪ್ರಿಲ್ 13 ರಿಂದ ಏಪ್ರಿಲ್ 17 ರವರೆಗೆ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಸಂಚಾರ ನಿರ್ಬಂಧಕ್ಕೆ ಕಾರಣವೇನು? ಪೀಣ್ಯ ಫ್ಲೈಓವರ್‌ನಲ್ಲಿ ಅಳವಡಿಸಲಾದ ಕೇಬಲ್‌ಗಳ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು, ಮೇಲ್ವೇತುವೆಯ ಸಮಗ್ರತೆ ಮತ್ತು ಸಾಮರ್ಥ್ಯವನ್ನು ಪರೀಕ್ಷಿಸಲು ಅಂತಿಮ ‘ಲೋಡ್ ಟೆಸ್ಟಿಂಗ್’ (Load Testing) ನಡೆಸಬೇಕಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಸಂಚಾರ ನಿರ್ಬಂಧಕ್ಕೆ ಕೋರಿಕೆ ಸಲ್ಲಿಸಿದೆ. ನಿರ್ಬಂಧದ … Continue reading ನಾಳೆಯಿಂದ ಬೆಂಗಳೂರಿನ ಪೀಣ್ಯ ಫ್ಲೈಓವರ್ 4 ದಿನ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ