‘ವಾಹನ ಸವಾರ’ರ ಗಮನಕ್ಕೆ: ಜು.29ರಿಂದ ಈ ದಿನ ಹೊರತುಪಡಿಸಿ ಬೆಂಳೂರಿನ ‘ಪೀಣ್ಯ ಫ್ಲೈಓವರ್’ ಸಂಚಾರಕ್ಕೆ ಮುಕ್ತ

ಬೆಂಗಳೂರು: ನಗರದಲ್ಲಿನ ಪೀಣ್ಯ ಎಲಿವೇಟೆಡ್ ಪ್ಲೈ ಓವರ್ ನ ಮೂಲಕ ಗೋರಗುಂಟೆ ಪಾಳ್ಯಕ್ಕೆ, ಗೋರಗುಂಟೆ ಪಾಳ್ಯದಿಂದ ಪ್ಯಾರ್ಲೇಜಿ ಫ್ಯಾಕ್ಟರಿವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿತ್ತು. ಇದೀಗ ಜುಲೈ.29ರಿಂದ ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಶನಿವಾರ ಬೆಳಿಗ್ಗೆ 6ರವರೆಗೆ ಒಂದು ದಿನ ಹೊರತುಪಡಿಸಿ, ಇನ್ನುಳಿದ ಎಲ್ಲಾ ದಿನಗಳು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದು, ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ಘಟಕದ ಪೀಣ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಡಾ … Continue reading ‘ವಾಹನ ಸವಾರ’ರ ಗಮನಕ್ಕೆ: ಜು.29ರಿಂದ ಈ ದಿನ ಹೊರತುಪಡಿಸಿ ಬೆಂಳೂರಿನ ‘ಪೀಣ್ಯ ಫ್ಲೈಓವರ್’ ಸಂಚಾರಕ್ಕೆ ಮುಕ್ತ